Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ
  • Bangalore
  • Front news
  • Politics
  • State

ರಾಜಣ್ಣ ರಾಜೀನಾಮೆ ಅಂಗೀಕರಿಸಿದ ಸಿಎಂ

admin August 11, 2025 1 minute read
WhatsApp Image 2025-08-11 at 18.40.08
Spread the love

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನವೇ ಸೃಷ್ಟಿಸುವಂತೆ ಸಚಿವ ಕೆ ಎನ್ ರಾಜಣ್ಣ ಅವರು ತಮ್ಮ ಸಚಿವ ತನಕೆ ಇಂದು ರಾಜೀನಾಮೆ ನೀಡಿದ್ದಾರೆ.

ಹೌದು, ಹೈಕಮಾಂಡ್​ ಸೂಚನೆ ಮೇರೆಗೆ ಕೆಎನ್​ ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೆಎನ್​ ರಾಜಣ್ಣ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಅಂಗೀಕರಿಸಿದ್ದಾರೆ.

ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯನವರು ರಾಜ್ಯಪಾಲರಿಗೆ ಅಂಗೀಕಾರಕ್ಕಾಗಿ ರವಾನೆ ಮಾಡಲಿದ್ದಾರೆ. ಸಿಎಂ ಶಿಫಾರಸ್ಸಿನ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಲಿದ್ದಾರೆ. ಇದನ್ನೂ ಓದಿ: Breaking News: ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ!?

ಸಹಕಾರ ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ 2ನೇ ವಿಕೆಟ್ ಪತನವಾದಂತೆ ಆಗಿದೆ. ಈ ಹಿಂದೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

About the Author

admin

Administrator

Visit Website View All Posts

Spread the love

Post navigation

Previous: Breaking News: ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ!?
Next: ಪ್ರಧಾನಿಗೆ ಸ್ವಾಗತ ಕೋರಿದ ಶಾಸಕ ಸತೀಶ್ ರೆಡ್ಡಿ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.