Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜಣ್ಣ ಬೆಂಬಲಿಗರ ಪ್ರತಿಭಟನೆ
  • Politics
  • State

ರಾಜಣ್ಣ ಬೆಂಬಲಿಗರ ಪ್ರತಿಭಟನೆ

admin August 12, 2025 1 minute read
WhatsApp Image 2025-08-12 at 14.26.30
Spread the love

ತುಮಕೂರು: ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಲಾಗಿದ್ದು ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನಲ್ಲಿ ರಾಜಣ್ಣ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮಧುಗಿರಿ ಪಟ್ಟಣಕದಲ್ಲಿ ಬಂದ್‌ ಗೆ ಕರೆ ನೀಡಿ ಪ್ರತಿಭಟನೆಯನ್ನು ನಡೆಸಿದರು.

ಹೌದು, ಕೆ ಎನ್ ರಾಜಣ್ಣ ಅವರ ಸಚಿವ ಸ್ಥಾನದಿಂದ ವಜಾ ಮಾಡಿರುವುದರಿಂದ ಕೆ ಎನ್ ರಾಜಣ್ಣ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನೂ ಹಲವರು ರಾಜಣ್ಣ ಅವರ ಪರವಾಗಿ ನಿಂತು ಪ್ರತಿಭಟನೆಯನ್ನು ನಡೆಸಿದ ಜೊತೆಗೆ ಬಸ್ ಸ್ಟಾಪ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ಕೆ ಎನ್ ರಾಜಣ್ಣ ಸಚಿವ ಸ್ಥಾನದಿಂದ ವಜಾ, ಗೃಹ ಸಚಿವರು ಹೇಳಿದ್ದೇನು?

ರಾಜಣ್ಣರ ರಾಜೀನಾಮೆ ವಾಪಸ್ ಪಡೆಯುವಂತೆ ಬೆಂಬಲಿಗರು ಒತ್ತಾಯಿಸಿದರು. ಬಳಿಕ ಪಾದಯಾತ್ರೆ ಮೂಲಕ ಎಸಿ ಕಚೇರಿ ವರೆಗೆ ಅಭಿಮಾನಿಗಳು ಸಾಗಿದರು. ಅವರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಎಸಿ ಕಚೇರಿಯಿಂದ ತುಮಕೂರು ಗೇಟ್ ವರೆಗೂ ರಾಜಣ್ಣ ಬೆಂಬಲಿಗರ ಪಾದಯಾತ್ರೆ ನಡೆಯಿತು.

 

About the Author

admin

Administrator

Visit Website View All Posts

Spread the love

Post navigation

Previous: ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದಲ್ಲಿ ಬಿವೈವಿ ಭಾಗಿ
Next: ಚಪ್ಪರದ ಅವರೆಕಾಯಿಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು..!

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.