ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ರಾತ್ರಿ (ಸೋಮವಾರ ಆಗಸ್ಟ್ 12) ರಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಶಸಕಾಂಗ ಪಕ್ಷದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಅಧಿವೇಶನದಲ್ಲಿ ಸರ್ಕಾರದ ಸಾಧನೆಯನ್ನು ಸಮರ್ಥವಾಗಿ ಮಂಡಿಸುವಂತೆ ಮತ್ತು ವಿರೋಧ ಪಕ್ಷಗಳ ಆಧಾರ ರಹಿತ ಆರೋಪಗಳು ಹಾಗೂ ಸುಳ್ಳುಗಳನ್ನು ದಾಖಲೆ ಹಾಗೂ ಅಂಕಿ ಅಂಶಗಳ ಸಮೇತ ಸಮರ್ಥವಾಗಿ ಪ್ರಸ್ತಾಪಿಸಿ ಉತ್ತರ ನೀಡುವಂತೆ ವಿವರಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಶಾಸಕನ ಮನೆ ಮೇಲೆ ಇಡಿ ದಾಳಿ
