Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದರ್ಶನ್ ತಕ್ಷಣವೇ ಅರೆಸ್ಟ್ ಮಾಡಿ: ಸುಪ್ರೀಂ ಆದೇಶ
  • Cinema
  • Crime
  • Front news
  • National
  • State

ದರ್ಶನ್ ತಕ್ಷಣವೇ ಅರೆಸ್ಟ್ ಮಾಡಿ: ಸುಪ್ರೀಂ ಆದೇಶ

admin August 14, 2025 1 minute read
WhatsApp Image 2025-08-14 at 12.02.57
Spread the love

ದೆಹಲಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿ ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ.

ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳನ್ನು ತಕ್ಷಣವೇ ಕೋರ್ಟ್​ಗೆ ಸರೆಂಡರ್ ಆಗ್ಬೇಕಿದೆ. ಕೋರ್ಟ್ ಆದೇಶವನ್ನು ಉಲ್ಲಂಘಿಸಿ, ಕೋರ್ಟಿಗೆ ಸರಂಡರ್ ಆಗದಿದ್ದರೆ ಪೊಲೀಸರು ಅವರನ್ನು ತಕ್ಷಣವೇ ಬಂಧಿಸಬೇಕೆಂದು ಆದೇಶ ಹೊರಡಿಸಿದೆ. ಯಾವಾಗ ಸರೆಂಡ್​ ಆಗ್ಬೇಕು ಅನ್ನೋದು ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖ ಮಾಡಲಾಗಿರುತ್ತೆ.  ‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಜೈಲಾಧಿಕಾರಿಗಳಿಗೆ ಸುಪ್ರೀಂ ಖಡಕ್ ಎಚ್ಚರಿಕೆ

 

About the Author

admin

Administrator

Visit Website View All Posts

Spread the love

Post navigation

Previous: ಜೈಲಾಧಿಕಾರಿಗಳಿಗೆ ಸುಪ್ರೀಂ ಖಡಕ್ ಎಚ್ಚರಿಕೆ
Next: ದರ್ಶನ್ ಪವಿತ್ರ ಜಾಮೀನು ರದ್ದು ರೇಣುಕಾ ಸ್ವಾಮಿ ಪತ್ನಿ ಹೇಳಿದ್ದೇನು?

Views:

42

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.