ಬೆಂಗಳೂರು: ರೇಣುಕ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿದಂತೆ ಏನು ಆರೋಪಿಗಳಿಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಕೋರಿರುವ ಬೆನ್ನಲ್ಲೇ ರಾಜರಾಜೇಶ್ವರಿ ನಗರದಲ್ಲಿರುವ ಪವಿತ್ರ ಗೌಡ ಅವರ ನಿವಾಸಕ್ಕೆ ತೆರಳಿ ಪೊಲೀಸ್ ಅಧಿಕಾರಿಗಳು ನಟಿ ಪವಿತ್ರ ಗೌಡ ಅವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿಗಳೊಂದಿಗೆ ಪವಿತ್ರ ಗೌಡ ಅವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಕೆಲವೇ ಕ್ಷಣಗಳಲ್ಲಿ ಪವಿತ್ರಾ ಗೌಡ ಅರೆಸ್ಟ್..!
