ಬೊಮ್ಮನಹಳ್ಳಿ: 79ನೇ ದಿನಾಚರಣೆಯ ಅಂಗವಾಗಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಎಚ್ಎಸ್ಆರ್ ಬಡಾವಣೆಯಲ್ಲಿ ಇಂದು (ಶುಕ್ರವಾರ ಆಗಸ್ಟ್ 15) ರಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಪರಿಸರವಾದಿಗಳು ಶ್ರೀ ಯಲ್ಲಪ್ಪ ರವರು, ಅಸೋಸಿಯೇಷನ್ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ತಿತರಿದ್ದರು. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ; ಸುಳ್ಳು ಆರೋಪ ಮಾಡಿದರೆ ಕಟ್ಟುನಿಟ್ಟಿನ ಕ್ರಮ: ಡಿಕೆಶಿ
