Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಧರ್ಮಸ್ಥಳ ವಿಚಾರ ರಾಜಕೀಯ ವಸ್ತುವಲ್ಲ: ಡಿ.ಕೆ. ಸುರೇಶ್
  • Politics
  • State

ಧರ್ಮಸ್ಥಳ ವಿಚಾರ ರಾಜಕೀಯ ವಸ್ತುವಲ್ಲ: ಡಿ.ಕೆ. ಸುರೇಶ್

admin August 16, 2025
WhatsApp Image 2025-08-16 at 18.05.27
Spread the love

ಮಂಡ್ಯ: ಧರ್ಮಸ್ಥಳ ವಿಚಾರ ರಾಜಕೀಯ ವಸ್ತುವಲ್ಲ. ಇದು ಧರ್ಮ ಹಾಗೂ ನಂಬಿಕೆ ವಿಚಾರ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪವಿತ್ರವಾದ ಧಾರ್ಮಿಕ ಕೇಂದ್ರ. ಧರ್ಮಸ್ಥಳದ ಮಂಜುನಾಥನನ್ನು ನಂಬಿ ಬಹಳಷ್ಟು ಭಕ್ತಾದಿಗಳು ಇದ್ದಾರೆ. ಈ ಕ್ಷೇತ್ರಕ್ಕೆ ಅಪಕೀರ್ತಿಯಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯ. ಸಾರ್ವಜನಿಕವಾಗಿ ಬಂದ ಆರೋಪಗಳ ಬಗ್ಗೆ ಜನರಿಗೆ ಸ್ಪಷ್ಟ ಮಾಹಿತಿ ನೀಡಲು ಸರ್ಕಾರ ತನಿಖೆ ನಡೆಸುತ್ತಿದೆ. ತನಿಖೆಯಲ್ಲಿ ಯಾವ ಅಂಶ ಹೊರಬರಲಿದೆ ಎಂದು ಕಾದು ನೋಡಬೇಕು. ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ಈಗಾಗಲೇ ನೀಡಿದ್ದಾರೆ ಎಂದರು. ಇದನ್ನೂ ಓದಿ: ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ: ಡಿಸಿಎಂ

ಶ್ರೀ ಮಂಜುನಾಥ ನಂಬಿದವರನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ ಎಂಬ ವಿಶ್ವಾಸ ನಮ್ಮೆಲ್ಲರಿಗೂ ಇದೆ. ಸರ್ಕಾರ ಅತಿ ಶೀಘ್ರದಲ್ಲೇ ತನಿಖೆಯ ಸತ್ಯಾಂಶವನ್ನು ರಾಜ್ಯದ ಜನರ ಮುಂದಿಡಲಿದೆ ಎಂದು ತಿಳಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಬಿಜೆಪಿಯವರು ಭಾವಿಸಿದ್ದಾರೆ: ಡಿಸಿಎಂ
Next: ವೇತನ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.