Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಸತೀಶ್ ರೆಡ್ಡಿ
  • Bangalore
  • Politics
  • State

ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಸತೀಶ್ ರೆಡ್ಡಿ

admin August 16, 2025
WhatsApp Image 2025-08-16 at 17.46.08
Spread the love

ಬೆಂಗಳೂರು: ಇಂದು ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹೊಂಗಸಂದ್ರದ ಎಸ್ ಆರ್ ನಾಯ್ಡು ಲೇಔಟ್ ನಲ್ಲಿರುವ ಶ್ರೀ ಕೃಷ್ಣ ಯಾದವ ಸಂಘದ ವತಿಯಿಂದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ ಅವರು ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ: ವೇತನ ಗೊಂದಲ ಬಗೆಹರಿಸಲು ಕ್ರಮ: ಡಿಸಿಎಂ

ಈ ಸಂದರ್ಭದಲ್ಲಿ ಮಾಜಿ ನಗರಸಭಾ ಸದಸ್ಯರಾದ ಶ್ರೀ ರಾಮಚಂದ್ರ ರವರು,ಮಾಜಿ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಭಾರತಿ ರಾಮಚಂದ್ರ ರವರು,ಹಾಗೂ ದೇವಸ್ಥಾನದ ಮುಖ್ಯಸ್ಥರು ಹಾಗೂ ಭಕ್ತಾದಿಗಳು ಉಪಸ್ತಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ರೂ. 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ: ಸಿಎಂ
Next: ವೈದ್ಯ ನೀಟ್ ಅಕಾಡೆಮಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.