ಬೆಂಗಳೂರು: ಸಹಕಾರ ನಗರದಲ್ಲಿರುವ ಪ್ರತಿಷ್ಠಿತ ವೈದ್ಯ ನೀಟ್ ಅಕಾಡೆಮಿ ಕಾಲೇಜಿನಲ್ಲಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸೃಜನ್ ಅವರು ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗದವರಾದ ರಜಿನಿ, ಕೇದಾರನಾಥ್ ಸೇರಿದಂತೆ ಮಕ್ಕಳ ಪೋಷಕರು ಗಣ್ಯರು, ಮತ್ತು ಮಕ್ಕಳು ಇದ್ದರು.
