Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಧರ್ಮಸ್ಥಳ ಕೇಸ್; ಸದನದಲ್ಲಿ ಇಂದು ಗೃಹ ಸಚಿವರ ಉತ್ತರ ಏನಿರಲಿದೆ?
  • Bangalore
  • Front news
  • Politics
  • State

ಧರ್ಮಸ್ಥಳ ಕೇಸ್; ಸದನದಲ್ಲಿ ಇಂದು ಗೃಹ ಸಚಿವರ ಉತ್ತರ ಏನಿರಲಿದೆ?

admin August 18, 2025 1 minute read
WhatsApp Image 2025-08-18 at 11.14.57
Spread the love

ಬೆಂಗಳೂರು:  ಧರ್ಮಸ್ಥಳ ಪ್ರಕರಣ ಕೇವಲ ರಾಜ್ಯದ ಜನರ ನಿದ್ದೆಗೆಡಿಸದೆ ಇಡೀ ದೇಶದ ಜನರ ನಿದ್ದೆಗೆಡಿಸಿದೆ.

ಹೌದು, ರಾಜದಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಸೋಮಾವಾರ ಆ. 18) ಸದನದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಉತ್ತರ ನೀಡಲಿದ್ದಾರೆ.

ಸದನದಲ್ಲಿ ಧರ್ಮಸ್ಥಳ ವಿರುದ್ಧದ ಷಡ್ಯಂತ್ರ ನಡೆಸಿರುವವರ ಹೆಸರು ಬಹಿರಂಗಪಡಿಸಬೇಕು. ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಿ ಎಸ್‌ಐಟಿ ತನಿಖೆಯ ಮಧ್ಯಂತರ ವರದಿಯನ್ನು ಮಂಡಿಸಬೇಕು ಎಂದು ವಿಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಗೃಹ ಸಚಿವರು ಎಸ್‌ಐಟಿ (SIT) ತನಿಖೆಯ ಬಗ್ಗೆ ಏನು ಹೇಳುತ್ತಾರೆ? ಈ ಪ್ರಕರಣದಲ್ಲಿ ಸರ್ಕಾರದ ನಿಲುವೇನು ಎಂಬುದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ಕಾಟೇರ ಮತ್ತೆ ಬಳ್ಳಾರಿ ಜೈಲ್ ಗೆ ಶಿಫ್ಟ್ ಆಗ್ತಾನ?

ಅನಾಮಿಕ ವ್ಯಕ್ತಿ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್ಐಟಿ ತಂಡ ರಚನೆ ಮಾಡಿ ಕಳೆದ 15 ದಿನಗಳಿಂದ ಗುಂಡಿ ಅಗಿಯುತಿದ್ದರು ಏನು ಸಿಗದಿರುವ ಕಾರಣ ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಸದನದಲ್ಲಿ ಆಕ್ರೋಶ ಅವರ ಹಾಕುತ್ತಿದ್ದಾರೆ.

ಆದ್ದರಿಂದ ಇಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಸದನದಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಉತ್ತರಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

About the Author

admin

Administrator

Visit Website View All Posts

Spread the love

Post navigation

Previous: ಕಾಟೇರ ಮತ್ತೆ ಬಳ್ಳಾರಿ ಜೈಲ್ ಗೆ ಶಿಫ್ಟ್ ಆಗ್ತಾನ?
Next: ವರುಣಾರ್ಭಟಕ್ಕೆ ಕೆಆರ್‌ಎಸ್ ಡ್ಯಾಂನ ಒಳ ಹರಿವು ಹೆಚ್ಚಳ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.