Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ಭವ್ಯ “ಧರ್ಮಯಾತ್ರೆ”
  • Bangalore
  • Politics
  • State

ಧರ್ಮಸ್ಥಳ ಶ್ರೀ ಕ್ಷೇತ್ರಕ್ಕೆ ಭವ್ಯ “ಧರ್ಮಯಾತ್ರೆ”

admin August 20, 2025
WhatsApp Image 2025-08-20 at 14.41.07
Spread the love

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕೇವಲ ರಾಜ್ಯ ಮಾತ್ರವಲ್ಲದೇ ಇಡೀ ದೇಶದಲ್ಲಿ ಬಾರಿ ಸಂಚಲವನ್ನು ಸೃಷ್ಟಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಎಸ್ಐಟಿ ತಂಡವನ್ನು ನಿರ್ಮಿಸಿ ಹಲವಾರು ದಿನಗಳ ಕಾಲ ಶೋಧ ನಡೆಸಿದರು ಕೂಡ ಯಾವುದೇ ಒಂದು ಬುರುಡೆ ಕೂಡ ಸಿಗದೇ ಎಸ್ಐಟಿ ಶೋಧವನ್ನು ಇದೀಗ ನಿಲ್ಲಿಸಲಾಗಿದೆ.

ಇನ್ನು ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಈಗಾಗಲೇ ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರವು ಹಿಂದೂ ದೇವಾಲಯಗಳ ವಿರೋಧಿಗಳಾಗಿದ್ದಾರೆಂದು ವಿರೋಧ ಪಕ್ಷದ ನಾಯಕರು ಕೆಂಡಮಂಡಲವಾಗಿದ್ದಾರೆ.

ಇನ್ನು ಈಗಾಗಲೇ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಹಲವರು ಧರ್ಮಸ್ಥಳ ಯಾತ್ರೆಯನ್ನು ಕೈಗೊಂಡಿದ್ದರು. ಅದರಂತೆ ಮತ್ತೆ ಇದೀಗ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಮ್ ಸತೀಶ್ ರೆಡ್ಡಿ ಅವರು ಇದೇ ಆಗಸ್ಟ್ 23ರಂದು ಬೆಳಿಗ್ಗೆ 6:00ಗೆ ಧರ್ಮಸ್ಥಳ ಧರ್ಮ ಯಾತ್ರೆಯನ್ನು ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಡಿಸಿಎಂ

ಹೌದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತಿ ಇರುವ ಭಕ್ತರು ತಮ್ಮ ತಮ್ಮ ವಾಹನಗಳೊಂದಿಗೆ ಭಾಗವಹಿಸಬಹುದು ಎಂದು ತಿಳಿಸಿದ್ದಾರೆ.  ಅಲ್ಲದೆ ಆಸಕ್ತಿ ಇರುವ ಭಕ್ತರು ಗೂಗಲ್ ಫಾರ್ಮ್ ನಲ್ಲಿ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಧೀಮಂತ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಡಿಸಿಎಂ
Next: ಪತ್ರಕರ್ತ ಸಮುದಾಯದ ನೆರಳಲ್ಲೇ ಅರಳಿದವನು ನಾನು: ಕೆವಿಪಿ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.