Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಧಿವೇಶನದಲ್ಲಿ RSS ಪ್ರಾರ್ಥನೆ ಹಾಡಿ ಗಮನ ಸೆಳೆದ ಡಿಸಿಎಂ
  • Bangalore
  • Front news
  • Politics
  • State

ಅಧಿವೇಶನದಲ್ಲಿ RSS ಪ್ರಾರ್ಥನೆ ಹಾಡಿ ಗಮನ ಸೆಳೆದ ಡಿಸಿಎಂ

admin August 22, 2025 1 minute read
WhatsApp Image 2025-08-22 at 14.31.16
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆಯನ್ನು ಹಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಹೌದು, ನಿನ್ನೆ (ಗುರುವಾರ ಆಗಸ್ಟ್ 21) ರಂದು ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂದು ಹಾಡು ಹೇಳಿದ್ದಾರೆ. ವಿಧಾನಸಭೆಯಲ್ಲಿ ಆರ್‌ಸಿಬಿ ಕಾಲ್ತುಳಿತ ಚರ್ಚೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಆರ್ ಎಸ್ ಎಸ್ ಪ್ರಾರ್ಥನೆ ಹಾಡುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಡಿ ಸಿ ಎಂ ಡಿ ಕೆ ಶಿವಕುಮಾರ್ ಹೇಳಿದ ಆರ್ ಎಸ್ ಎಸ್ ಪ್ರಾರ್ಥನೆಯನ್ನು ವಿರೋಧ ಪಕ್ಷದ ನಾಯಕರು ಕೂಡ ಸ್ವಾಗತಿಸಿದ್ರು. ಇದನ್ನೂ ಓದಿ: ಬಿಜೆಪಿ ಠುಸ್ ಗಿರಾಕಿ: ಡಿಕೆಶಿ

ಇನ್ನು ಇದೇ ವೇಳೆ ವಿಪಕ್ಷ ನಾಯಕ ಆರ್‌. ಅಶೋಕ್, ಆರ್‌​ ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಎದ್ದು ನಿಂತ ಡಿಕೆಶಿ, ನಾನು ಕ್ರಿಕೆಟ್ ಅಭಿಮಾನಿ, ಕೆಎಸ್‌ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ. ಕಪ್‌ಗೂ ಮುತ್ತು ಕೊಟ್ಟಿದ್ದೆ ಎಂದರು.

ಈ ವೇಳೆ ಆರ್‌ಎಸ್‌ಎಸ್‌ ಚಡ್ಡಿ ಹಾಕಿದ್ರಲ್ಲ ಅಂತ ಅಶೋಕ್ ಟಾಂಗ್ ಕೊಟ್ಟರು. ಇದಕ್ಕೆ ಪ್ರತಿಯಾಗಿ ಡಿಕೆಶಿ, ʻನಮಸ್ತೇ ಸದಾ ವತ್ಸಲೇ ಮಾತೃಭೂಮೇʼ ಗೀತೆಯನ್ನು ಹಾಡಿ, ಈಗ ಅದೆಲ್ಲ ಚರ್ಚೆ ಬೇಡ ಅಂತ ಟಕ್ಕರ್‌ ಕೊಟ್ಟರು.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿ ಠುಸ್ ಗಿರಾಕಿ: ಡಿಕೆಶಿ
Next: BJP ಯಲ್ಲಿ ಬುದ್ಧಿವಂತರಿಗೆ ಸ್ಥಾನ ಇಲ್ಲ: ಸಿಎಂ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.