Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ: ಸಿಎಂ
  • Bangalore
  • Cinema
  • Front news
  • Politics
  • State

ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ: ಸಿಎಂ

admin August 23, 2025 1 minute read
WhatsApp Image 2025-08-23 at 11.48.53
Spread the love

ಬೆಂಗಳೂರು: ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ವಿಧಾನ ಪರಿಷತ್ ಸದಸ್ಯೆ, ಹಿರಿಯ ನಟಿ ಉಮಾಶ್ರೀ ಅವರ ಏಕ ವ್ಯಕ್ತಿ ಅಭಿನಯದ “ಶರ್ಮಿಷ್ಠೆ” ನಾಟಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿದಂತೆ ಸಚಿವ ಸಂಪುಟದ ಅನೇಕರು ವೀಕ್ಷಿಸಿದರು.

ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಜನಸೇವೆ ಮಾಡುವ ಜೊತೆಗೆ ಆಗಾಗ್ಗೆ ಧಾರವಾಹಿ, ಚಲನಚಿತ್ರ, ನಾಟಕಗಳಲ್ಲಿ ಅಭಿನಯಿಸುತ್ತಾ ಕಲಾಸೇವೆ ಮಾಡುವ ಉಮಾಶ್ರೀ ಅವರು ನಾಡಿನ ಹೆಮ್ಮೆಯ ಕಲಾವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದನ್ನೂ ಓದಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಭವ್ಯ “ಧರ್ಮಯಾತ್ರೆ”

ಇಂದಿನ ಶರ್ಮಿಷ್ಠೆ ನಾಟಕದಲ್ಲಿ ಅವರ ಅಭಿಯನ ಮನೋಜ್ಞವಾಗಿತ್ತು. ಕಲಾಸರಸ್ವತಿಯ ಒಲವು ಅವರ ಮೇಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಹೀಗೆಯೇ ಜನಸೇವೆಯ ಜೊತೆಗೆ ಕಲಾಸೇವೆಯ ಅವರ ಕಾರ್ಯಕ್ಕೆ ಯಾವ ಅಡೆತಡೆಗಳಿಲ್ಲದೆ ಸಾಗಲಿ ಎಂದು ಹಾರೈಸಿದರು.

 

 

 

 

About the Author

admin

Administrator

Visit Website View All Posts

Spread the love

Post navigation

Previous: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಭವ್ಯ “ಧರ್ಮಯಾತ್ರೆ”
Next: ಧರ್ಮಸ್ಥಳ ಕೇಸ್: ಮಾಸ್ಕ್‌ ಮ್ಯಾನ್‌ ಎಸ್ಐಟಿ ವಶಕ್ಕೆ

Views:

20

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.