Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿವರಾಜ್‌ಕುಮಾರ್ ಬಳಿ ಕ್ಷಮೆ ಕೇಳಿದ ಮಡೆನೂರು ಮನು
  • Bangalore
  • Cinema
  • State

ಶಿವರಾಜ್‌ಕುಮಾರ್ ಬಳಿ ಕ್ಷಮೆ ಕೇಳಿದ ಮಡೆನೂರು ಮನು

admin August 25, 2025 1 minute read
WhatsApp Image 2025-08-25 at 18.32.24
Spread the love

ಬೆಂಗಳೂರು: ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ಸಹ ನಟಿಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ನಟ ಶಿವರಾಜ್‌ಕುಮಾರ್‌ ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮನು ವಿರುದ್ಧ ಕೇಸು ದಾಖಲಾದ ಸಂದರ್ಭದಲ್ಲಿ ಹಿರಿಯ ನಟರುಗಳ ಬಗ್ಗೆ ಮನು ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಕೇಳಿ ಬಂದಿತ್ತು

ಅಲ್ಲದೆ ಮನು ಮಾತನಾಡಿದ ಆಡಿಯೋವೊಂದು ಸಖತ್ ವೈರಲ್ ಆಗಿತ್ತು. ಆ ಆಡಿಯೋ ಕೂಡ ನನ್ನದೇ ಎಂದು ಮಡೆನೂರು ಮನು ಒಪ್ಪಿಕೊಂಡಿದ್ದರು. ಜೊತೆಗೆ ಆ ರೀತಿ ಮಾತನಾಡುವಂತೆ ಪ್ರಚೋದನೆ ಮಾಡಿದ್ದರು. ನಾನಾಗಿಯೇ ಆ ರೀತಿ ಮಾತನಾಡಿದ್ದಲ್ಲ ಎಂದು ಮಡೆನೂರು ಮನು ಜೈಲಿನಿಂದ ಆಚೆ ಬಂದ ಬಳಿಕ ಹೇಳಿಕೊಂಡಿದ್ದರು. ಇದನ್ನೂ ಓದಿ: ಡೆವಿಲ್ ಸಿನಿಮಾ; ದಾಸನ ಸ್ಟೈಲಿಗೆ ಅಭಿಮಾನಿಗಳು ಫುಲ್ ಫಿದಾ!

ಜೈಲಿನಿಂದ ಆಚೆ ಬಂದ ಬಳಿಕ ನಟ ಶಿವರಾಜ್‌ಕುಮಾರ್, ದರ್ಶನ್ ಹಾಗೂ ಧ್ರುವ ಸರ್ಜಾ ಅವರನ್ನ ನೇರವಾಗಿ ಭೇಟಿ ಮಾಡಿ ಕ್ಷಮೆ ಕೇಳಲು ಪ್ರಯತ್ನ ಪಟ್ಟಿದ್ದರು. ಅದು ಸಾಧ್ಯವಾಗಿರಲಿಲ್ಲ. ಇದೀಗ ನಟ ಶಿವರಾಜ್‌ ಕುಮಾರ್ ಅವರನ್ನ ನೇರವಾಗಿ ಭೇಟಿ ಮಾಡಿ, ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ನಟ ಮಡೆನೂರು ಮನು. ಅಲ್ಲದೇ ತಮ್ಮ ʻಕುಲದಲ್ಲಿ ಕೀಳ್ಯಾವುದೋʼ ಸಿನಿಮಾವನ್ನ ಮತ್ತೆ ಬಿಡುಗಡೆ ಮಾಡುವುದಕ್ಕೆ ಕೇಳಿಕೊಂಡಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿವೈವಿ ಹೇಳಿದ್ದೇನು?
Next: ಸಿಲಿಕಾನ್‌ ಸಿಟಿಯಲ್ಲಿ ನಾಳೆ ಮಾಂಸ ಮಾರಾಟ ನಿಷೇಧ!

Views:

31

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.