Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಶ್ವಥ್ ನಾರಾಯಣ ರೆಡ್ಡಿಯವರಿಗೆ ಗೌರವ ನಮನ ಸಲ್ಲಿಸಿದ ಅರವಿಂದ್ ಲಿಂಬಾವಳಿ
  • Bangalore

ಅಶ್ವಥ್ ನಾರಾಯಣ ರೆಡ್ಡಿಯವರಿಗೆ ಗೌರವ ನಮನ ಸಲ್ಲಿಸಿದ ಅರವಿಂದ್ ಲಿಂಬಾವಳಿ

admin August 27, 2025
WhatsApp Image 2025-08-27 at 12.59.24
Spread the love

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಸ್ಪೈಸ್ ಗಾರ್ಡನ್‌ನಲ್ಲಿ ಶ್ರೀ ಅಶ್ವಥ್ ನಾರಾಯಣ ರೆಡ್ಡಿ ರವರ ಜಯಂತಿಯ ಅಂಗವಾಗಿ ಅವರ ಪುತ್ಥಳಿಗೆ ಮಾಜಿ ಸಚಿವ ಅರವಿಂದ್ ಲಿಂಬಾವಳಿಯವರು ಮಾಲಾರ್ಪಣೆ ಮಾಡಿ, ಗೌರವ ನಮನಗಳನ್ನು ಸಲ್ಲಿಸಿದರು.

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಮಾಜಿ ರಾಜ್ಯ ಗೃಹ ಸಚಿವರಾಗಿ ಹಾಗೂ ವರ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿ ರಾಜ್ಯಕ್ಕೆ ಮತ್ತು ಮತಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಎಂದರು. ಇದನ್ನೂ ಓದಿ: ಮಣ್ಣಿನ ಗಣಪತಿ ವಿತರಿಸಿದ ಶಾಸಕ ಕೆ ಗೋಪಾಲಯ್ಯ!

ಈ ಸಂದರ್ಭದಲ್ಲಿ ನಗರ ಮಂಡಲದ ಅಧ್ಯಕ್ಷರಾದ ಶ್ರೀ ಎನ್. ಆರ್. ಶ್ರೀಧರ್ ರೆಡ್ಡಿ, ಮಾಜಿ ಅಧ್ಯಕ್ಷರಾದ ಶ್ರೀ ಮನೋಹರ ರೆಡ್ಡಿ, ಹಿರಿಯ ಮುಖಂಡರಾದ ಶ್ರೀ ಬಿ. ಕೆ. ರಾಜಾರೆಡ್ಡಿ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಮಣ್ಣಿನ ಗಣಪತಿ ವಿತರಿಸಿದ ಶಾಸಕ ಕೆ ಗೋಪಾಲಯ್ಯ!
Next: ನಾಡ ಹಬ್ಬ ದಸರಾ ಎಲ್ಲ ಧರ್ಮದವರಿಗೂ ಸೇರಿದ್ದು: ಡಿಕೆಶಿ

Views:

8

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.