Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • Breaking news: ಶಾಲೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ..!
  • State

Breaking news: ಶಾಲೆಯಲ್ಲಿ ಗಂಡು ಮಗುವಿಗೆ ಜನ್ಮವಿತ್ತ 9ನೇ ತರಗತಿ ಬಾಲಕಿ..!

admin August 28, 2025
WhatsApp Image 2025-08-28 at 10.07.16
Spread the love

ಶಹಾಪುರ: ನಗರದ ಡಾ. ಬಿ ಆರ್  ಅಂಬೇಡ್ಕರ್ ವಸತಿ  ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ವಸತಿ ಶಾಲೆಯ ಶೌಚಾಲಯದಲ್ಲಿ ನಿನ್ನೆ (ಬುಧವಾರ ಆ. 27) ರಂದು ಮಧ್ಯಾಹ್ನ 2:30ರ ಸುಮಾರಿಗೆ ಬಾಲಕಿಗೆ ಹೆರಿಗೆಯಾಗಿದೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಗಮನಕ್ಕೂ ತರಲಿಲ್ಲ ಬೇರೆ ಮೂಲಗಳಿಂದ ಗಮನಕ್ಕೆ ಬಂದಿದ್ದು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೋಸಂಬೆ ತಿಳಿಸಿದರು. 

ಬಾಲಕಿ ಮತ್ತು ಮಗು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯವಾಗಿದ್ದಾರೆ.  ಈ ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲು ನಿರ್ಧರಿಸಿದೆ. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ದೂರವಾಣಿ ಮೂಲಕ ಮಾತನಾಡಿ ಘಟನೆ ಕುರಿತು ಪ್ರಕರಣ ದಾಖಲು ಮಾಡುವಂತೆ ಸೂಚಿಸಲಾಗಿದೆ.  ಸ್ಥಳಕ್ಕೆ ಭೇಟಿ ನೀಡಿ ವಿಸ್ತೃತ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ  ತಿಳಿಸಲಾಗಿದೆ. ಇನ್ನು ಮಗುವಿಗೆ ಜನ್ಮ ನೀಡಿದ ಸಂಗತಿ ಹೊರಬೀಳುತ್ತಿದ್ದಂತೆ ಅಧಿಕಾರಿಗಳ ತಂಡ  ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿಕೆಶಿ
Next: ಶ್ರೀ ಸಾಯಿ ವಿದ್ಯಾನಿಕೇತನ ಶಾಲೆಯಲ್ಲಿ ಗೌರಿ–ಗಣೇಶ ಹಬ್ಬದ ಸಂಭ್ರಮ

Views:

45

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.