Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಮ್ಮ ಮದುವೆ ಬಗ್ಗೆ ಅನುಶ್ರೀ ಹೇಳಿದ್ದೇನು?
  • Bangalore
  • Cinema
  • State

ತಮ್ಮ ಮದುವೆ ಬಗ್ಗೆ ಅನುಶ್ರೀ ಹೇಳಿದ್ದೇನು?

admin August 28, 2025 1 minute read
WhatsApp Image 2025-08-28 at 16.16.31
Spread the love

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರೋಷನ್ ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅನುಶ್ರೀ ಅವರು ಮದುವೆ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.

ಮದುವೆ ನಂತರ ಮಾಧ್ಯಮ ಘೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮನ್ನು ಒಂದುಗೂಡಿಸಿದ್ದು ನಮ್ಮ ಪ್ರೀತಿಯ ಅಪ್ಪು ಸರ್ ಎಂದು ಪುನೀತ್ ರಾಜಕುಮಾರ್ ರವರನ್ನು ನೆನೆದರು.

ಮೊದಲು ನಾವಿಬ್ಬರು ಫ್ರೆಂಡ್ಸ್ ಆಗಿದ್ದೆವು. ಬಳಿಕ ನನಗೆ ಅವರು ಇಷ್ಟ ಆದರು. ಅವರಿಗೆ ನಾನು ಇಷ್ಟ ಆದೆ. ಹೀಗಾಗಿ ಮದುವೆಯಾಗಲು ನಿರ್ಧರಿಸಿದೆವು. ರೋಷನ್ ಕೂಡ ಅಪ್ಪು ಅವರನ್ನು ಬಹಳ ಇಷ್ಟಪಡುವವರು. ನಾವು ಮೊದಲು ಭೇಟಿಯಾಗಿದ್ದು ಪುನೀತ ಪರ್ವ ಕಾರ್ಯಕ್ರಮದಲ್ಲಿ. ಒಂದು ಲೆಕ್ಕದಲ್ಲಿ ಅಪ್ಪು ಅವರೇ ನಮ್ಮನ್ನು ಸೇರಿಸಿದ್ದಾರೆ ಎಂದರು. ಇದನ್ನೂ ಓದಿ: ತಾಳಿ ಕಟ್ಟುವಾಗ ಭಾವುಕರಾದ ಅನುಶ್ರೀ!

ಮದುವೆ ಸುಂದರವಾಗಿ, ಸರಳವಾಗಿ ನೆರವೇರಿದೆ. ಬಹಳ ಕಡಿಮೆ ಜನರ ಸಮ್ಮುಖದಲ್ಲಿ ನಮ್ಮಿಬ್ಬರ ವಿವಾಹ ಆಗಬೇಕು ಎಂಬುದು ಆಸೆಯಾಗಿತ್ತು. ರೋಷನ್ ರಾಮಮೂರ್ತಿ ಕುಶಾಲ ನಗರ ಮೂಲದವರು. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮದುವೆಗೆ ಬಂದಿರುವ ಎಲ್ಲರಿಗೂ ಧನ್ಯವಾದಗಳು’ʼ ಎಂದು ತಿಳಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಪಾಲಕ್ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ?
Next: ಲಕ್ಷ್ಮೀ ಗಣಪತಿ ಬ್ರಹ್ಮೋತ್ಸವದಲ್ಲಿ ಕೆಹೆಚ್. ಮುನಿಯಪ್ಪ ಭಾಗಿ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.