Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಷ್ಣುವರ್ಧನ್ ಸಮಾಧಿ ಬಗ್ಗೆ ಈಶ್ವರ್ ಖಂಡ್ರೆ ಹೇಳಿದ್ದೇನು?
  • Cinema
  • Politics
  • State

ವಿಷ್ಣುವರ್ಧನ್ ಸಮಾಧಿ ಬಗ್ಗೆ ಈಶ್ವರ್ ಖಂಡ್ರೆ ಹೇಳಿದ್ದೇನು?

admin August 29, 2025 1 minute read
WhatsApp Image 2025-08-29 at 16.44.26
Spread the love

ಬೀದರ್: ನಟ ವಿಷ್ಣುವರ್ಧನ್ ರವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಾನ ಮಾಡಿದವರ ವಿರುದ್ಧ ಇದೀಗ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಿದ್ದು, ಈ ಕುರಿತು ಅರಣ್ಯ ಇಲಾಖೆಯ ಸಚಿವರಾದ ಈಶ್ವರ ಖಂಡ್ರೆ ಅವರು ಪ್ರತಿಕ್ರಿಯಿಸಿದ್ದಾರೆ.

ಬೀದರ್ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಷ್ಣುವರ್ಧನ್ ಅವರು ಮೇರು ನಟರು ಅವರ ಸಮಾಧಿಯನ್ನು ಹೊಸದಾಗಿ ಎಲ್ಲಿ ಸ್ಥಾಪಿಸಬೇಕು, ಯಾವಾಗ ಸ್ಥಾಪಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಲಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಭಿಮಾನ್ ಸ್ಟುಡಿಯೋ ಮುಟ್ಟುಗೋಲು ಹಾಕಲು ಡಿಸಿಗೆ ಅರಣ್ಯಾಧಿಕಾರಿ ಪತ್ರ

ಈಗಾಗಲೇ ನಮ್ಮ ಅಧಿಕಾರಿಗಳು ಡಿಸಿಗೆ ಪತ್ರ ಬರೆದಿದ್ದಾರೆ, ಇದು ರೋಟಿನ್ ಕೆಲಸವಾಗಿದ್ದು, ಪ್ರಗತಿ ಪರಿಶೀಲನೆ ಮಾಡುವಾಗ ಎಲ್ಲಾ ವಿಷಯಗಳು ಚರ್ಚೆಗೆ ಬರುತ್ತವೆ. ಸಮಯ ತಕ್ಕಂತೆ ನಾನು ಸೂಚನೆ ಹಾಗೂ ಆದೇಶಗಳನ್ನು ಕೊಡುತ್ತಿದ್ದು, ಬೆಂಗಳೂರಿಗೆ ಹೋಗಿ ವಿಷ್ಣು ಸಮಾಧಿ ಜಾಗದ ವಿವಾದದ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.

 

About the Author

admin

Administrator

Visit Website View All Posts

Spread the love

Post navigation

Previous: ರಾಹುಲ್ ಗಾಂಧಿ ಯಾತ್ರೆಯಲ್ಲಿ ಸಿಎಂ ಭಾಗಿ
Next: ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್ಸ್; ದೂರು ದಾಖಲು

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.