Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಪಾನ್ ಪ್ರಧಾನಿ ಜೊತೆ ಭಾರತದ ಪ್ರಧಾನಿ ಸವಾರಿ
  • International
  • National

ಜಪಾನ್ ಪ್ರಧಾನಿ ಜೊತೆ ಭಾರತದ ಪ್ರಧಾನಿ ಸವಾರಿ

admin August 30, 2025 1 minute read
WhatsApp Image 2025-08-30 at 11.31.04
Spread the love

ಟೋಕಿಯೊ: ಪ್ರಧಾನಿ ನರೇಂದ್ರ ಮೋದಿಯವರು ಜಪಾನ್ ಪ್ರವಾಸವನ್ನು ಕೈಗೊಂಡಿದ್ದು, ಜಪಾನಿನಲ್ಲಿ ಹೈ ಸ್ಪೀಡ್ ಬುಲೆಟ್ ರೈಲ್ ನಲ್ಲಿ ಜಪಾನಿನ ಪ್ರಧಾನಿ ಶಿಗೇರು ಇಶಿಬಾ ಅವರ ಜೊತೆ ನರೇಂದ್ರ ಮೋದಿಯವರು ಪ್ರಯಾಣ ಬೆಳೆಸಿದ್ದಾರೆ.

ಇನ್ನು ಸೆಂಡೈಗೆ ತೆರಳುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಟೋಕಿಯೊದಲ್ಲಿ 16 ಜಪಾನಿನ ಪ್ರಾಂತ್ಯಗಳ ರಾಜ್ಯಪಾಲರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಅಡಿಯಲ್ಲಿ ರಾಜ್ಯ-ಪ್ರಾಂತ್ಯ ಸಹಕಾರವನ್ನು ಬಲಪಡಿಸಲು ಅವರು ಕರೆ ನೀಡಿದರು. ಇದನ್ನೂ ಓದಿ: ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್ಸ್; ದೂರು ದಾಖಲು

ಅಲ್ಲದೆ ಬುಲೆಟ್ ಟ್ರೈನ್ ಟ್ರೇನಿಂಗ್‌ನಲ್ಲಿರುವ ಭಾರತೀಯ ಮೂಲದ ಲೊಕೊ ಪೈಲಟ್‌ಗಳನ್ನು ಭೇಟಿಯಾಗಿ ಮೋದಿ ಮಾತುಕತೆ ನಡೆಸಿದರು. ಬುಲೆಟ್ ಟ್ರೈನ್ ಕೋಚ್‌ ತಯಾರಿಕಾ ಘಟಕ ಇರುವ ಟೋಕಿಯೊದ ಎಲೆಕ್ಟ್ರಾನ್ ಕಾರ್ಖಾನೆ ಮತ್ತು ಸೆಂಡೈನಲ್ಲಿರುವ ಟೊಹೊಕು ಶಿಂಕನ್ಸೆನ್ ಸ್ಥಾವರಕ್ಕೂ ಮೋದಿ ಭೇಟಿ ನೀಡಲಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಬ್ಯಾಡ್ ಕಾಮೆಂಟ್ಸ್; ದೂರು ದಾಖಲು
Next: ಬಿಜೆಪಿ ಶಾಸಕನಿಗೆ 1 ಲಕ್ಷ ದಂಡ ವಿಧಿಸಿದ ಕೋರ್ಟ್!

Views:

76

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.