ಬೆಂಗಳೂರು: ಇಂದು ರಾಜಭವನದಲ್ಲಿ ನಡೆದ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರಿಂದ “ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ” ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಪದಕ ವಿಜೇತ ಪೊಲೀಸ್ ಸಿಬ್ಬಂದಿಗಳನ್ನು ಅಭಿನಂದಿಸಿದರು. ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಡಿಸಿಎಂ ಡಿಕೆಶಿ ರಾಜಕಾರಣಕ್ಕೆ ಹೊಸಬರಲ್ಲ: ಜಿ ಪರಮೇಶ್ವರ್
