Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಿಚ್ಚನಿಗೆ ಬರ್ತಡೆ ವಿಶ್ ಮಾಡಿದ ಡಿಕೆಶಿ
  • Bangalore
  • Cinema
  • Front news
  • Politics
  • State

ಕಿಚ್ಚನಿಗೆ ಬರ್ತಡೆ ವಿಶ್ ಮಾಡಿದ ಡಿಕೆಶಿ

admin September 2, 2025
Spread the love

ಬೆಂಗಳೂರು: ಸ್ಯಾಂಡಲ್​ವುಡ್​ ಬಾದಷಾ ಸುದೀಪ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮಾಚರಣೆ. ಸುದೀಪ್ ಅವರು ತಮ್ಮ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಅಭಿಮಾನಿಗಳ ಜೊತೆ ಮಧ್ಯರಾತ್ರಿಯಲ್ಲೇ ಇನ್ನು ಕಿಚ್ಚ ಸುದೀಪ್ ಅವರ ಹುಟ್ಟು ಹುಟ್ಟುಹಬ್ಬಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶುಭ ಕೋರಿದ್ದಾರೆ. ಇದನ್ನೂ ಓದಿ: ಹುಟ್ಟು ಹಬ್ಬದ ಸಂಭ್ರಮಾಚರಣೆಯಲ್ಲಿ ಕಿಚ್ಚ

ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಡಿಕೆ ಶಿವಕುಮಾರ್ ಅವರು, ಕನ್ನಡ ಚಿತ್ರರಂಗದ ಮಾಣಿಕ್ಯ, ಅಭಿನಯ ಚಕ್ರವರ್ತಿ, ನಟ ಸುದೀಪ್ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ತಮಗೆ ಉತ್ತಮ ಆಯುರಾರೋಗ್ಯ ನೀಡಿ ಕಾಪಾಡಲಿ. ಕನ್ನಡ ಚಿತ್ರರಂಗಕ್ಕೆ ಮತ್ತಷ್ಟು ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಶುಭ ಕೋರಿದ್ದಾರೆ

About the Author

admin

Administrator

Visit Website View All Posts

Spread the love

Post navigation

Previous: ದರ್ಶನ್‌ಗೆ ಇಂದು ಅದೃಷ್ಟ ಪರೀಕ್ಷೆ ದಿನ!
Next: ನಿಜ ನಾಗರ ಹಾವಿಗೆ ಪೂಜೆ ಸಲ್ಲಿಸಿದ ಜನ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.