Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಪ್ಪಿಗೆ ಜೈಲಾ, ಬೇಲಾ?
  • Bangalore
  • Politics
  • State

ಪಪ್ಪಿಗೆ ಜೈಲಾ, ಬೇಲಾ?

admin September 4, 2025 1 minute read
Spread the love

ಬೆಂಗಳೂರು: ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರು ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಡಿ ಅಧಿಕಾರಿಗಳು ಬಂದನಕೆ ಒಳಪಡಿಸಿದ್ದಾರೆ.

ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳ ವಶದಲ್ಲಿರುವ ಶಾಸಕ ವೀರೇಂದ್ರ ಪಪ್ಪಿ ಅವರಿಗೆ ಇಂದು (ಗುರುವಾರ ಸೆ. 04) ಜೈಲಾ, ಬೇಲಾ ಅನ್ನೋದು ನಿರ್ಧಾರವಾಗಲಿದೆ.

ಶಾಸಕ ವೀರೇಂದ್ರ ಪಪ್ಪಿಗೆ ಇಂದಿಗೆ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನೆಲೆ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಿದೆ. ಒಂದು ವೇಳೆ ಇಡಿ ಕಸ್ಟಡಿಗೆ ಪಡೆಯದಿದ್ದರೆ ಜೈಲಿಗೆ ತೆರಳುವ ಸಾಧ್ಯತೆ ಇದೆ.

ಇನ್ನು ಈಗಾಗಲೇ ವೀರೇಂದ್ರ ಬ್ಯಾಂಕ್‌ ಖಾತೆಯಿಂದ 55 ಕೋಟಿ ನಗದು ಫ್ರೀಜ್‌ ಮಾಡಿರುವುದಾಗಿ ಇಡಿ ಪ್ರಕಟಣೆ ಹೊರಡಿಸಿತ್ತು. ಅಲ್ಲದೇ ಕೆ.ಸಿ ವೀರೇಂದ್ರ ಅವರ 9 ಬ್ಯಾಂಕ್ ಖಾತೆಗಳಲ್ಲಿ ಅಂದಾಜು 40.69 ಕೋಟಿ ನಗದು ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. (ಅಂದಾಜು) ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು ಫ್ರೀಜ್ ಮಾಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್!

ಜೊತೆಗೆ 5 ಐಷಾರಾಮಿ ಕಾರುಗಳನ್ನೂ ಸೀಜ್‌ ಮಾಡಲಾಗಿದೆ. ಹೀಗಾಗಿ ಹಣದ ಮೂಲ ಪತ್ತೆಗಾಗಿ ಮತ್ತೆ ಕಸ್ಟಡಿಗೆ ಕೇಳಲು ಇಡಿ ಪ್ಲ್ಯಾನ್‌ ಮಾಡಿಕೊಂಡಿದೆ. ಒಂದು ವೇಳೆ ಕಸ್ಟಡಿಗೆ ಕೇಳದಿದ್ರೆ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಕಳಿಸಲಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್!
Next: ತಾಯಿ ಪಾತ್ರವನ್ನೇ ನಿರ್ವಹಿಸಲಿದ್ದಾರಾ ಜಾನ್ವಿ ಕಪೂರ್..?

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.