Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ತಾಳಿದವನು ಬಾಳಿಯಾನು ಎಂಬ ಮಾತು ನನ್ನ ಜೀವನದಲ್ಲಿ ನಿಜವಾಗಿದೆ: ಅನುಶ್ರೀ
  • Bangalore
  • Cinema
  • State

ತಾಳಿದವನು ಬಾಳಿಯಾನು ಎಂಬ ಮಾತು ನನ್ನ ಜೀವನದಲ್ಲಿ ನಿಜವಾಗಿದೆ: ಅನುಶ್ರೀ

Praja Vahini September 13, 2025 1 minute read
WhatsApp Image 2025-09-13 at 11.48.53
Spread the love

ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇತ್ತೀಚಿಗಷ್ಟೇ ತಮ್ಮ ವಿವಾಹ ಜೀವನಕ್ಕೆ ಕಾಲಿಟ್ಟಿದ್ದು, ಮದುವೆ ಆದ ನಂತರ ಇದೇ ಮೊದಲ ಬಾರಿಗೆ ಮತ್ತೆ ತಮ್ಮ ವೃತ್ತಿ ಜೀವನಕ್ಕೆ ಕಾಲಿಟ್ಟಿದ್ದಾರೆ.

ಹೌದು, ತಾವು ಪ್ರೀತಿಸಿದ ಹುಡುಗನನ್ನೇ ಮದುವೆಯಾಗಿ ಮತ್ತೆ ಇದೀಗ ಜೀ ಕನ್ನಡದಲ್ಲಿ ತಮ್ಮ ನಿರೂಪಕಿ ವೃತ್ತಿಯನ್ನು ಮುಂದುವರಿಸುತ್ತಿರುವ ಅನುಶ್ರೀಯವರು ಜೀ ಕನ್ನಡದ ಮಹಾನಟಿ ವೇದಿಕೆಯಲ್ಲಿ ತಮ್ಮ ಮದುವೆಯ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ತಾಳ್ಮೆಯಿಂದ ಇದ್ದರೆ ಕೊನೆಗೆ ಅವರಿಗೆ ಅತ್ಯದ್ಭುತ ಬದುಕು ಸಿಗುತ್ತದೆ. ಹಾಗಾಗಿ ಎಲ್ಲರೂ ತಾಳ್ಮೆಯಿಂದ ಇರಬೇಕು ಎಂದಿದ್ದಾರೆ. ನಾನು ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದಕ್ಕೆ ನನಗೆ ಒಳ್ಳೆ ಹುಡುಗ ಸಿಕ್ಕಿದ್ದಾನೆ ಎಂದು ಖುಷಿಯಿಂದ ಹೇಳಿಕೊಂಡಿದ್ದಾರೆ. ಅಲ್ಲದೆ ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣವಾದ ತಾಳಿ ಬಿದ್ದಿದೆ ಎಂದು ಅವರು ಹೇಳಿದ್ದಾರೆ.

ಮಹಾನಟಿ 2’ ಹಾಗೂ ‘ನಾವು ನಮ್ಮವರು’ ಶೋನ ಮಹಾ ಸಂಗಮ ನಡೆದಿದೆ. ಶನಿವಾರ (ಸೆಪ್ಟೆಂಬರ್ 13) ಹಾಗೂ ಭಾನುವಾರ (ಸೆಪ್ಟೆಂಬರ್ 14) ಶೋ ನಡೆದಿದೆ. ಶೋನಲ್ಲಿ ಅನುಶ್ರೀ ಅವರ ಮಡಿಲು ತುಂಬೋ ಕೆಲಸ ಆಗಿದೆ. ಈ ವೇಳೆ ಅವರು ಖುಷಿ ಖುಷಿಯಿಂದ ಮಾತನಾಡಿದ್ದಾರೆ.

‘ತಾಳಿದವನು ಬಾಳಿಯಾನು ಎಂಬ ಮಾತು ನಿಜ. ತಾಳ್ಮೆಯಿಂದ ಕಾದಿದ್ದಕ್ಕೆ ಅರ್ಥಪೂರ್ಣ ತಾಳಿ ಬಿದ್ದಿದೆ. ನನಗೆ ಜೀವನ ಕೊಟ್ಟಿದ್ದು ಜೀ ಕನ್ನಡ, ಆ ಜೀವಕ್ಕೆ ಅರ್ಥ ಕೊಟ್ಟಿದ್ದು ರೋಷನ್’ ಎಂದು ಪತಿಯ ಬಗ್ಗೆ ಹಾಗೂ ಜೀ ಕನ್ನಡದ ಬಗ್ಗೆ ಅನುಶ್ರೀ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದರು.

 

About the Author

Praja Vahini

Editor

View All Posts

Spread the love

Post navigation

Previous: ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್!
Next: ಹಾಸನದಲ್ಲಿ ಘನಘೋರ ದುರಂತ!  

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.