Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಲ್ಲಂದರಲ್ಲಿ ಕಸ ಹಾಕಿದರೆ ಬೀಳುತ್ತೆ ದಂಡ!
  • Bangalore
  • State

ಎಲ್ಲಂದರಲ್ಲಿ ಕಸ ಹಾಕಿದರೆ ಬೀಳುತ್ತೆ ದಂಡ!

Praja Vahini September 13, 2025
WhatsApp Image 2025-09-13 at 15.24.10
Spread the love

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಂದರಲ್ಲಿ ಕಸ ಹಾಕಿದರೆ ಇನ್ಮುಂದೆ ದಂಡ ಬೀಳುವುದಂತೂ ಪಕ್ಕ. ಮನೆ ಹತ್ತಿರ ಕಸದ ಗಾಡಿ ಬಂದರೂ ಕೂಡ ಬಿದಿಬದಿ ಕಸ ಹಾಕುವವರ ವಿರುದ್ಧ ಜಿಬಿಎ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

ಹೌದು, ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ರಸ್ತೆ ಬದಿಗಳಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಬಿಸಿ ಮುಟ್ಟಿಸಬೇಕು ಎಂಬ ಉದ್ದೇಶದಿಂದ ಕಠಿಣ ಕ್ರಮ ಕೈಗೊಳ್ಳಲು ತೀರ್ಮಾನಿಸಿದೆ. ಎಲ್ಲೆಂದರಲ್ಲಿ ಕಸ ಎಸೆಯುವವರಿಗೆ ಮೊದಲ ಬಾರಿಗೆ 500 ರೂ. ದಂಡ ವಿಧಿಸಲಿರುವ ಮಾರ್ಷಲ್​ಗಳ, ಪದೇ ಪದೇ ಅದೇ ತಪ್ಪು ಮಾಡಿದರೆ 2 ಸಾವಿರ ರೂಪಾಯಿ ತನಕ ದಂಡ ವಸೂಲಿ ಮಾಡಲಿದ್ದಾರೆ. ಪ್ಲಾಸ್ಟಿಕ್ ನಿಷೇಧ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ಲಾಸ್ಟಿಕ್ ಬಳಕೆ ಮಾಡುವವರಿಂದ ಬರೋಬ್ಬರಿ 38 ಲಕ್ಷ ರೂಪಾಯಿ ದಂಡ ಸಂಗ್ರಹಿಸಿದೆ.

ಇನ್ನು ಸಾರ್ವಜನಿಕ ಸ್ಥಳಗಳಲ್ಲಿ ಕಸದಿಂದ ಆಗುತ್ತಿರುವ ಸಮಸ್ಯೆಗಳನ್ನು ಪತ್ತೆಹಚ್ಚಲು ಹೊರಟಿದೆ. ಇತ್ತ ರಾಜಧಾನಿಯ ಕಸದ ಸಮಸ್ಯೆ ಬಗ್ಗೆ ಪದೇ ಪದೇ ದೂರು ಬರುತ್ತಿರುವುದರಿಂದ ಎಚ್ಚೆತ್ತುಕೊಂಡಿರುವ ಜಿಬಿಎ, ಇದೀಗ ತ್ಯಾಜ್ಯ ವಿಲೇವಾರಿಯಲ್ಲಿ ಸುಧಾರಣೆ ತರಲು ತಯಾರಿ ನಡೆಸಿದೆ.

ಬ್ರ್ಯಾಂಡ್ ಬೆಂಗಳೂರಿನ ಕಸದ ಸಮಸ್ಯೆ ಮುಗಿಯದ ಕತೆಯಾಗಿದ್ದು, ತ್ಯಾಜ್ಯ ವಿಲೇವಾರಿಗೆ ಹೊಸ ಹೊಸ ಪ್ರಯೋಗ ಮಾಡಲು ಜಿಬಿಎ ಮುಂದಾಗಿದೆ. ಕಸ ಸಂಗ್ರಹಣಾ ಆಟೋದ ಸಮಯ ಬದಲಾವಣೆ ಮಾಡುವ ಮೂಲಕ ಸಮರ್ಪಕವಾಗಿ ಕಸ ಸಂಗ್ರಹ ಮಾಡಲು ಈಗಾಗಲೇ ಕ್ರಮ ಕೈಗೊಂಡಿದೆ.

About the Author

Praja Vahini

Editor

View All Posts

Spread the love

Post navigation

Previous: ಹಾಸನದಲ್ಲಿ ಘನಘೋರ ದುರಂತ!  
Next: ದರ್ಶನ್‌ ಮನೆಯಲ್ಲಿ ಕಳ್ಳತನ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.