Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹ್ಯಾಕರ್ ಗಳಿಂದ ಹಣ ಕಳೆದುಕೊಂಡ್ರಾ ಪ್ರಿಯಾಂಕಾ ಉಪೇಂದ್ರ ?
  • Bangalore
  • Cinema
  • Crime
  • Front news
  • State

ಹ್ಯಾಕರ್ ಗಳಿಂದ ಹಣ ಕಳೆದುಕೊಂಡ್ರಾ ಪ್ರಿಯಾಂಕಾ ಉಪೇಂದ್ರ ?

Praja Vahini September 15, 2025
WhatsApp Image 2025-09-15 at 16.05.55
Spread the love

ಬೆಂಗಳೂರು: ಪ್ರಪಂಚದಲ್ಲಿ ತಂತ್ರಜ್ಞಾನ ಹೇಗೆ ಮುಂದುವರೆಯುತ್ತಿದ್ದಿಯೋ ಅದೇ ರೀತಿ ಹ್ಯಾಕರ್ ಗಳ ಹಾವಳಿ ಹೆಚ್ಚಾಗುತ್ತಿದೆ.  ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳ ಅವರಿಗೆ ಹ್ಯಾಕರ್ಸ್ ಗಳ ಬಿಸಿ ತಟ್ಟುತ್ತಿದೆ.

ಇದಕ್ಕೆ ಉದಾಹರಣೆ ಎಂಬದ್ದೇ ಇದೀಗ ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕ ಉಪೇಂದ್ರ ಅವರಿಗೆ ಕೂಡ ಇದರ ಬಿಸಿ ತಟ್ಟಿದೆ.

ಹೌದು, ನಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕ ಉಪೇಂದ್ರ ಅವರ ಮೊಬೈಲ್ ಅನ್ನು ಹ್ಯಾಕ್ ಮಾಡಲಾಗಿದ್ದು, ಹ್ಯಾಕರ್ಸ್ ಗಳು ಅವರ ವಾಟ್ಸಪ್ ನಂಬರ್ ಇಂದ ಬೇರೆಯವರಿಗೆ ಚಾಟ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಈಗಾಗಲೇ ಉಪೇಂದ್ರ ಹಾಗೂ ಪ್ರಿಯಾಂಕ ಅವರು ತಿಳಿಸಿದ್ದಾರೆ.

ಇನ್ನು ಮೊಬೈಲ್ ಹ್ಯಾಕ್ ಆದ ಬಗ್ಗೆ ಉಪೇಂದ್ರ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಸಿನಿಮಾಗಳಲ್ಲಿ ಮೊಬೈಲ್​ಗಳನ್ನು ಹ್ಯಾಕ್ ಮಾಡುವಂತೆ ಇಲ್ಲಿಯೂ ಆಗಿದೆ. ‘ಪ್ರಿಯಾಂಕಾಗೆ ಬೆಳಿಗ್ಗೆ ಒಂದು ಮೆಸೇಜ್ ಬಂತು. ಪ್ರಿಯಾಂಕಾ ಆರ್ಡರ್ ಮಾಡಿದ ಪಾರ್ಸಲ್ ಒಂದು ಬರೋದಿತ್ತು. ಪಾರ್ಸಲ್ ಸಂಬಂಧದ್ದೇ ಮೆಸೇಜ್ ಇದು ಎಂದು ಅವಳು ಭಾವಿಸಿದಳು. ಹ್ಯಾಶ್ ಟ್ಯಾಗ್ ಒತ್ತಿ ಆ ನಂಬರ್ ಡಯಲ್ ಮಾಡಿ, ಈ ನಂಬರ್ ಡಯಲ್ ಮಾಡಿ ಎಂದು ಮೆಸೇಜ್ ಮಾಡಿದಾತ ಹೇಳಿದ್ದಾನೆ. ಅವಳು ಹಾಗೆ ಮಾಡಿದಳು. ಅಲ್ಲಿ ಆಗುತ್ತಿಲ್ಲ ಎಂದು ನನ್ನ ಮೊಬೈಲ್​ನಿಂದಲೂ ಪ್ರಯತ್ನಿಸಿದ್ದಾಳೆ. ಹೀಗಾಗಿ, ನನ್ನ ಮೊಬೈಲ್ ಕೂಡ ಹ್ಯಾಕ್ ಆಗಿದೆ ಎನಿಸುತ್ತಿದೆ’ ಎಂದು ಉಪೇಂದ್ರ ಹೇಳಿದ್ದಾರೆ.

‘ನನ್ನ ಮೊಬೈಲ್​ನಿಂದ ಅಥವಾ ಪ್ರಿಯಾಂಕಾ ಮೊಬೈಲ್​ನಿಂದ ಹಣ ಕೊಡಿ ಎಂದು ಮೆಸೇಜ್ ಬಂದರೆ ಇಗ್ನೋರ್ ಮಾಡಿ’ ಎಂದು ಉಪೇಂದ್ರ ಕೇಳಿಕೊಂಡಿದ್ದಾರೆ. ಈಗಾಗಲೇ ಪ್ರಿಯಾಂಕಾ ವಾಟ್ಸಾಪ್​ನಿಂದ ಕೆಲವರಿಗೆ ಮೆಸೇಜ್ ಹೋಗಿದೆ. ‘ನನ್ನ ಮೊಬೈಲ್ ಯುಪಿಐ ವರ್ಕ್ ಆಗುತ್ತಿಲ್ಲ. ನೀವು ಹಣ ಕಳುಹಿಸಿ. 2 ಗಂಟೆಯಲ್ಲಿ ಕಳುಹಿಸುತ್ತೇವೆ’ ಎಂದು ಹ್ಯಾಕರ್ ಪ್ರಿಯಾಂಕಾ ಕಾಂಟ್ಯಾಕ್ಟ್​ನಲ್ಲಿರೋ ವ್ಯಕ್ತಿಗಳಿಗೆ ಮೆಸೇಜ್ ಮಾಡುತ್ತಿದ್ದಾನೆ ಎಂದಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಉಪೇಂದ್ರ, ಪ್ರಿಯಾಂಕ ಮೊಬೈಲ್ ಹ್ಯಾಕ್ ಮಾಡಿದ ಹ್ಯಾಕರ್ಸ್
Next: ಬ್ಯಾಲೆಟ್‌ ಎನ್ನುವುದು ಬುಲೆಟ್‌ಗಿಂತ ಶಕ್ತಿಶಾಲಿ: ಡಿಕೆಶಿ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.