Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ ಲೋಕಾಯುಕ್ತ
  • State

ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ ಲೋಕಾಯುಕ್ತ

Praja Vahini September 16, 2025
WhatsApp Image 2025-09-16 at 11.41.56
Spread the love

ಕೊಪ್ಪಳ: ಭ್ರಷ್ಟ ಅಧಿಕಾರಿಗಳ ವಿರುದ್ಧ ಇಂದು (ಮಂಗಳವಾರ ಸೆ. 16) ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಚಾಟಿಪಿಸಿದ್ದಾರೆ. ಸುಖನಿದ್ರೆಯಲ್ಲಿ ಜಾರಿತ ಭ್ರಷ್ಟ ಅಧಿಕಾರಿಗಳಿಗೆ ದಿಢೀರ್ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದರಿಂದ ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಶುರುವಾಗಿದೆ.

ಹೌದು, ಕೊಪ್ಪಳ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಪ್ಪಳದ ನಗರಸಭೆ ಕಚೇರಿ, ನಗರಸಭೆ ಜೆಇ ಸೋಮಲಿಂಗಪ್ಪ, ಕಂದಾಯ ನಿರೀಕ್ಷಕ ಉಜ್ವಲ್, ಗುತ್ತಿಗೆದಾರರಾದ ಶಕೀಲ್ ಪಟೇಲ್, ಪ್ರವೀಣ ಕಂದಾರಿ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.  ಇದನ್ನೂ ಓದಿ: ಮತೀಯ ಅಂಧ ಭಾವನೆಗಳಿಂದ ಪ್ರತಾಪ್ ಸಿಂಹ ಹೊರಬರಲಿ: ಮಹದೇವಪ್ಪ

5 ತಂಡಗಳನ್ನು ರಚಿಸಿ ಡಿವೈಎಸ್ಪಿ ವಸಂತಕುಮಾರ್, ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ಸ್‌ಪೆಕ್ಟರ್‌ಗಳಾದ ವಿಜಯಕುಮಾರ್, ಚಂದ್ರಪ್ಪ, ನಾಗರತ್ನ, ಶೈಲಾ, ಅಮರೇಶ ಹುಬ್ಬಳ್ಳಿ ಸೇರಿ ಹಲವು ಸಿಬ್ಬಂದಿ ಭಾಗಿಯಾಗಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಮತೀಯ ಅಂಧ ಭಾವನೆಗಳಿಂದ ಪ್ರತಾಪ್ ಸಿಂಹ ಹೊರಬರಲಿ: ಮಹದೇವಪ್ಪ
Next: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಚ್ಚ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.