Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಯಚೂರು: 1 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳಿಂದ ಬಂದೋಬಸ್ತ್
  • Politics
  • State

ರಾಯಚೂರು: 1 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳಿಂದ ಬಂದೋಬಸ್ತ್

Praja Vahini September 16, 2025
WhatsApp Image 2025-09-16 at 12.38.00
Spread the love

ರಾಯಚೂರು: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮದ್ದೂರಿನಲ್ಲಿ ಕಲ್ಲುತೂರಾಟ ಹಾಗೂ ಹಾಸನದಲ್ಲಿ ನಡೆದ ಘಟನೆಯಿಂದ ಎಚ್ಚೆತ್ತುಗೊಂಡ ಪೊಲೀಸ್ ಅಧಿಕಾರಿಗಳು ರಾಯಚೂರು ಬಿಗಿ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿದ್ದಾರೆ.

ಹೌದು, ರಾಯಚೂರು ಜಿಲ್ಲೆಯಲ್ಲಿ ಇಂದು (ಮಂಗಳವಾರ ಸೆಪ್ಟೆಂಬರ್ 16) ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದ್ದು, ಇವಳೇ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸರಿಂದ ಬಿಗಿ ಬಂದೋಬಸ್ ಮಾಡಲಾಗಿದೆ.

ಅಲ್ಲದೆ ಇಂದು ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮೆರವಣಿಗೆ ಮಾರ್ಗದಲ್ಲಿ ಸಾವಿರಾರು ಪೊಲೀಸರಿಂದ ಕಾಲ್ನಡಿಗೆ ಜಾಥಾ ನಡೆಯಿತು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಜಾಗೃತಿ ಜಾಥಾ ನಡೆಸಿದರು. ಒಂದು ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳ ನಿದ್ದೆಗೆಡಿಸಿದ ಲೋಕಾಯುಕ್ತ

ಸಂಜೆ ಗಣೇಶ ಮೆರವಣಿಗೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ. ಇದೇ ವೇಳೆ ನಗರದ ಚಂದ್ರಮೌಳೇಶ್ವರ ವೃತ್ತದಲ್ಲಿ ಯತ್ನಾಳ್ ಭಾಷಣ ಮಾಡಲಿದ್ದಾರೆ.

ಹಾಗಾಗಿ ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಹೈ ಅಲರ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಕಿಚ್ಚ
Next: ಗಸಗಸೆಯಲ್ಲಿ ಏನೆಲ್ಲ ಉಪಯೋಗಗಳಿವೆ ಗೊತ್ತಾ?

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.