Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಡಚಣ ದರೋಡೆ ಹಣ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?
  • Crime
  • State

ಚಡಚಣ ದರೋಡೆ ಹಣ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?

Praja Vahini September 20, 2025 1 minute read
WhatsApp Image 2025-09-20 at 12.03.54
Spread the love

ವಿಜಯಪುರ: ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ದರೋಡೆ ವಿಜಯಪುರ ಚಡಚಣ ಪಟ್ಟಣದಲ್ಲಿರುವ ಎಸ್ ಬಿ ಐ ಬ್ಯಾಂಕ್ ನಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ SP ನೇತೃತ್ವದಲ್ಲಿ 8 ತಂಡಗಳನ್ನು ರಚಿಸಿ ಕಾರ್ಯಾಚರಣೆ ಕೈಗೊಂಡಿರುವುದರಿಂದ ಇದೀಗ ಪಾಳು ಬಿದ್ದಿರುವ ಮನೆ ಮೇಲೆ ಸುಮಾರು 41.4 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ನೇತೃತ್ವದಲ್ಲಿ

ಹೌದು, ಬ್ಯಾಂಕ್ ನಲ್ಲಿದ್ದ ಚಿನ್ನಾಭರಣ ನಗದು ಇದ್ದ ಬ್ಯಾಗ್ ಹುಲಜಂತಿ ಗ್ರಾಮದ‌ ಪಾಳು ಬಿದ್ದ ಮನೆ ಮೇಲ್ಚಾವಣಿಯಲ್ಲಿ ಪತ್ತೆಯಾಗಿದೆ. ಓರ್ವ ದರೋಡೆಕೋರನು ದರೋಡೆ ಮಾಡಿದ ಬ್ಯಾಗ್ ಬಚ್ಚಿಟ್ಟು ಹೋಗಿದ್ದ ಎಂದು ತಿಳಿದು ಬಂದಿದೆ.

ಪಾಳು ಬಿದ್ದ ಮನೆಯ ಮೇಲ್ಚಾವಣಿ ಮೇಲೆ ಬ್ಯಾಗ್ ಇರೋದನ್ನು ಕಂಡ ಗ್ರಾಮದ ಜನರಿಂದ ಮಂಗಳವೇಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಂಗಳವೇಡ ಪೊಲೀಸರಿಂದ ವಿಜಯಪುರ ಜಿಲ್ಲಾ ಎಸ್ಪಿ ಲಕ್ಷ್ಮಣ ನಿಂಬರಗಿಗೆ ಮಾಹಿತಿ ನೀಡಿದ್ದರು.

ಇನ್ನು ಬ್ಯಾಗ್ ವಶಕ್ಕೆ ಪಡೆದು ತನಿಖೆ ನಡೆಸುತ್ತಿರೋ ಪೊಲೀಸರು, ಬ್ಯಾಗ್ ನಲ್ಲಿ 6.55 ಕೆಜಿ ಚಿನ್ನಾಭರಣ ಹಾಗೂ 41.4 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

136 ಪ್ಯಾಕೇಟ್ ಗಳಲ್ಲಿ ಇದ್ದ ಚಿನ್ನಾಭರಣ ಬ್ಯಾಗ್ ನಲ್ಲಿ ಸಿಕ್ಕಿವೆ. ಒಟ್ಟು ಎಸ್ ಬಿ ಐ ಬ್ಯಾಂಕ್ ನಲ್ಲಿ 1.4 ಕೋಟಿ ಚಿನ್ನ 20 ಕೆಜಿ ಚಿನ್ನಾಭರಣ ದರೋಡೆಯಾಗಿತ್ತು. ಈ ಪೈಕಿ ಈಗ ಸಿಕ್ಕ ಬ್ಯಾಗ್ ನಲ್ಲಿ 21 ಪ್ಯಾಕೇಜ್ ನಲ್ಲಿ ಇರಿಸಿದ್ದ ಚಿನ್ನಾಭರಣ ಹಾಗೂ 1.30 ಲಕ್ಷ ನಗದು ಪತ್ತೆಯಾಗಿದೆ.

ಘಟನೆ ದಿನ ಸಪ್ಟೆಂಬರ್‌ 16 ರಂದೇ ಹುಲಜಂತಿಯಲ್ಲಿ ದರೋಡೆಕೋರ ಬಳಕೆ ಮಾಡಿದ್ದ ಇಕೋ ವಾಹನ ಪತ್ತೆಯಾಗಿತ್ತು. ಮಹಾರಾಷ್ಟ್ರ ರಾಜ್ಯ ಸೊಲ್ಲಾಪೂರ ಜಿಲ್ಲೆ ಮಂಗಳವೇಡ ತಾಲೂಕಿನ ಹುಲಜಂತಿ ಗ್ರಾಮ ಇದಾಗಿದ್ದು, ಗ್ರಾಮದಲ್ಲಿ ನುಗ್ಗಿದ್ದ ಇಕೋ ವಾಹನ ಬೈಕ್ ಗೆ ಡಿಕ್ಕಿಯಾಗಿತ್ತು.ಇದನ್ನು ಪ್ರಶ್ನೆ ಮಾಡಿದಾಗ ವಾಹನದಲ್ಲಿದ್ದ ದರೋಡೆಕೋರ ಪಿಸ್ತುಇಲ್ ತೋರಿಸಿ ಪರಾರಿಯಾಗಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಛಲವಾದಿ ನಾರಾಯಣಸ್ವಾಮಿ ವಿರುದ್ಧ FIR!

ಬ್ಯಾಂಕ್ ಪತ್ತೆಯಾದ ಬಳಿಕ ಎಸ್ ಪಿ ಲಕ್ಷ್ಮಣ್ ಅವರು ಮಾತನಾಡಿ, ಈ ವೇಳೆ ಚಿನ್ನಾಭರಣ ನಗದು ಇದ್ದ ಬ್ಯಾಗ್ ವೊಂದನ್ನು ಮನೆ ಮೇಲ್ಚಾವಣಿಯಲ್ಲಿ ಇಟ್ಟು ಪರಾರಿಯಾಗಿದ್ದ. ಈ‌ ಹಿನ್ನಲೆ ಮುಂದಿನ‌ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಇಡೀ ಪ್ರಕರಣದ ಕುರಿತು ತನಿಖೆ ಮಾಡಲಾಗುತ್ತಿದೆ. ನಮ್ಮ ಇಲಾಖೆಯ 8 ತಂಡಗಳು ತನಿಖೆ ವಿವಿಧ ಆಯಾಮಗಳಲ್ಲಿ ಮಾಡುತ್ತಿವೆ ಎಂದರು. ಶೀಘ್ರವೇ ಎಸ್ ಬಿ ಐ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಿ ದರೋಡೆಕೋರ ಬಂಧನ ಮಾಡಲಾಗುತ್ತದೆ ಎಂದು ಹೇಳಿಕೆ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ಛಲವಾದಿ ನಾರಾಯಣಸ್ವಾಮಿ ವಿರುದ್ಧ FIR!
Next: ಪಂ. ಕೆ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.