Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮತದಾರ ಪ್ರಭುವಿನ‌ ಮನೆ ಬಾಗಿಲಿಗೆ ಸರ್ಕಾರದ ಸವಲತ್ತು
  • Crime
  • Front news
  • Politics

ಮತದಾರ ಪ್ರಭುವಿನ‌ ಮನೆ ಬಾಗಿಲಿಗೆ ಸರ್ಕಾರದ ಸವಲತ್ತು

Praja Vahini September 20, 2025
WhatsApp Image 2025-09-20 at 14.24.33
Spread the love

ಗದಗ: ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಗದಗ ಜಿಲ್ಲಾಡಳಿತ ಮತ್ತು ಗದಗ ಜಿಲ್ಲಾ ಪಂಚಾಯ್ತಿ ಆಯೋಜಿಸಿದ್ದ ಮತದಾರ ಪ್ರಭುವಿನ‌ ಮನೆ ಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ವಿನೂತನ ಕಾರ್ಯಕ್ರಮ “ಪ್ರಭುವಿನೆಡೆಗೆ ಪ್ರಭುತ್ವ” ಯೋಜನೆಯನ್ನು ಉದ್ಘಾಟಿಸಿ, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಮತದಾರ ಪ್ರಭುವಿನ‌ ಮನೆ ಬಾಗಿಲಿಗೆ ಸರ್ಕಾರದ ಸವಲತ್ತುಗಳನ್ನು ತಲುಪಿಸುವ ಕಾರ್ಯಕ್ರಮ ಇದಾಗಿದೆ. ಇದನ್ನೂ ಓದಿ: ಪಂ. ಕೆ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ

ಈ ಸಂರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹ್ಮದ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ ಅವರು ಸೇರಿ ಹಲವರು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಪಂ. ಕೆ. ವೆಂಕಟೇಶ್ ಕುಮಾರ್ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ
Next: ಮೋದಿ ಮುಂದೆ ಮಾತನಾಡುವ ತಾಕತ್ತು ಇವರಿಗಿಲ್ಲ: ಶಿವರಾಜ ತಂಗಡಗಿ

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.