Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ
  • State

ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ

Praja Vahini October 1, 2025
WhatsApp Image 2025-10-01 at 12.18.44
Spread the love

ಮೈಸೂರು: ನಾಡ ಹಬ್ಬದ ದಸರಾವನ್ನು ಎಲ್ಲೆಡೆ ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಗೆಲ್ಲೆಡೆ ಕಳೆಗಟ್ಟಿದೆ.

ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ನಡೆದಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ. ಆಯುಧಗಳನ್ನು ಶುಚಿಗೊಳಿಸಿ ವಾಪಸ್ ಅರಮನೆಗೆ ರವಾನಿಸಲಾಗುತ್ತದೆ. ಅರಮನೆಯ ಆನೆಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಮಾಡಿ, ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಮಾಡಲಾಗುತ್ತದೆ. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಿದ್ದಾರೆ.

ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜೆ ನಡೆಯುತ್ತಿದ್ದು, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಗುತ್ತದೆ. ಇದನ್ನೂ ಓದಿ: ಜೈಲಲ್ಲಿ ರೇಪಿಸ್ಟ್ ಗಳಿಗೆ ವಿಐಪಿ ಸೌಲಭ್ಯ ಕೊಡ್ತಾರೆ ಆದ್ರೆ ದರ್ಶನಗೆ ಏನೂ ಇಲ್ಲ!

ಇನ್ನೂ ಸಂಜೆ ಖಾಸಗಿ ದರ್ಬಾರ್ ನಡೆಯಲಿದ್ದು, ಬೆಳ್ಳಿದ್ವಾರದಿಂದ ರಾಜರು ಪ್ರವೇಶಿಸುತ್ತಾರೆ. ಈ ಸಂದರ್ಭದಲ್ಲಿ ಹಸ್ತಲಾಘವದ ಮೂಲಕ ಸಿಂಹಾಸನದ ಏಳು ಮೆಟ್ಟಿಲು ಏರುತ್ತಾರೆ. ಸಿಂಹಾಸನವೇರಿ ರಾಜರು ದರ್ಬಾರ್ ಮಾಡುತ್ತಾರೆ.

About the Author

Praja Vahini

Editor

View All Posts

Spread the love

Post navigation

Previous: ಜೈಲಲ್ಲಿ ರೇಪಿಸ್ಟ್ ಗಳಿಗೆ ವಿಐಪಿ ಸೌಲಭ್ಯ ಕೊಡ್ತಾರೆ ಆದ್ರೆ ದರ್ಶನಗೆ ಏನೂ ಇಲ್ಲ!
Next: ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.