Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ
  • Bangalore
  • Politics
  • State

ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ

Praja Vahini October 1, 2025 1 minute read
WhatsApp Image 2025-10-01 at 12.37.38
Spread the love

ಬೆಂಗಳೂರು:  ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (2023) ಅಧಿಕಾರಕ್ಕೆ ಬಂದ ಮೇಲೆ ಪಂಚ ಗ್ಯಾರಂಟಿ ಯೋಜನೆಗಲನ್ನು ಜಾರಿ ಮಾಡಿದ್ದು, ಪಂಚ ಗ್ಯಾರಂಟಿ ಯೋಜನೆಗಲ್ಲಿ ಮಹತ್ವದ ಯೋಜನೆ ಯಾದ ಶಕ್ತಿ ಯೋಜನೆಯು ಈಗಾಗಲೇ ರಾಜ್ಯದಲ್ಲಿರುವ ಮಹಿಳೆಯರ ಮನ ಗೆಲ್ಲುವುದರ ಜೊತೆಗೆ ವಿಶ್ವ ದಾಖಲೆಗೆ ಸೇರ್ಪಡೆಗೊಂಡಿದೆ.

ಹೌದು, ರಾಜ್ಯ ಸರ್ಕಾರದ ಶಕ್ತಿ ಯೋಜನೆಗೆ ಇಂಟರ್​​ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್​​ ಅವಾರ್ಡ್​ ಗರಿ ಲಭಿಸಿದೆ. 500 ಕೋಟಿ‌ ಮಹಿಳಾ ಉಚಿತ ಪ್ರಯಾಣ ಬೆನ್ನಲ್ಲೇ ಶಕ್ತಿ ಯೋಜನೆ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆ ಆಗಿದೆ. ಈ ಹಿನ್ನೆಲೆ ಮಹಿಳಾ ಪ್ರಯಾಣಿಕರು ಸೇರಿದಂತೆ 4 ನಿಗಮಗಳ ಅಧಿಕಾರಿ, ಸಿಬ್ಬಂದಿ, ಕಾರ್ಮಿಕ ಮುಖಂಡರಿಗೆ ಸಚಿವ ರಾಮಲಿಂಗಾರೆಡ್ಡಿ ಧನ್ಯವಾದ ತಿಳಿಸಿದ್ದಾರೆ.

ಇನ್ನು ಶಕ್ತಿ ಯೋಜನೆ ವಿಶ್ವ ದಾಖಲೆಗೆ ಸೇರ್ಪಡೆ ಬಗ್ಗೆ ಕೆಎಸ್​​​ಆರ್​​ಟಿಸಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಮಹಿಳಾ ಸಬಲೀಕರಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರ 2023 ಜೂನ್ 11 ರಂದು ಪ್ರಾರಂಭಿಸಿದ್ದ ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ 4 ಸಾರಿಗೆ ಸಂಸ್ಥೆಯಲ್ಲಿ ಉಚಿತವಾಗಿ ಮಹಿಳೆಯರು 500 ಕೋಟಿಗೂ ಹೆಚ್ಚು ಪ್ರಯಾಣ ಮಾಡಿದ್ದಾರೆ. ಇದನ್ನೂ ಓದಿ: ತಿಮರೋಡಿಗೆ ತಾತ್ಕಾಲಿಕ ರಿಲೀಫ್‌

ಶಕ್ತಿ ಯೋಜನೆ ಈಗಾಗಲೇ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​​​ ಸೇರ್ಪಡೆಗೊಂಡಿದೆ. ಇತ್ತೀಚೆಗೆ ಸಚಿವ ರಾಮಲಿಂಗಾರೆಡ್ಡಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಿ ತಮ್ಮ ಸರ್ಕಾರದ ಶಕ್ತಿ ಯೋಜನೆಗೆ ದೊರೆತ ಪ್ರಮಾಣಪತ್ರವನ್ನು ಅವರಿಗೆ ತೋರಿಸಿ ಸಂಭ್ರಮ ಹಂಚಿಕೊಂಡಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ
Next: ಡಿಕೆಶಿ ಮನೆಯಲ್ಲಿ ಆಯುಧ ಪೂಜೆ ಸಂಭ್ರಮ

Views:

100

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.