Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜಿಬಿಎ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಜೆಡಿಎಸ್
  • Bangalore
  • Politics
  • State

ಜಿಬಿಎ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಜೆಡಿಎಸ್

Praja Vahini October 3, 2025 1 minute read
WhatsApp Image 2025-10-03 at 17.26.27
Spread the love

ಬೆಂಗಳೂರು: ಇಷ್ಟು ದಿನ ನೆನೆಗುದಿಗೆ ಬಿದ್ದಿದ್ದ ಬಿಬಿಎಂಪಿ ಚುನಾವಣೆಗೆ ತೆರೆಮರೆಯಲ್ಲಿ ಸಿದ್ದತೆ ನಡೆಯುತ್ತಿದೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.

ಇಷ್ಟು ದಿನ ಬಿಬಿಎಂಪಿ ಇದ್ದದ್ದು ಈಗ ಜಿಬಿಎ ಆಗಿದೆ. ಜಿಬಿಎ ಆದ ಕೆಲವೇ ದಿನಗಳಲ್ಲಿ ಚುನಾವಣೆ ನಡೆಸಲು ಮುಂದಾಗಿದೆ ಎಂಬುವುದು ಇದೀಗ ತಿಳಿದುಬಂದಿದೆ. ಇದಕ್ಕೆ ದೊಡ್ಡ ಉದಾಹರಣೆ ಎಂಬಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಹೇಳಿರುವ ಮತ್ತೆ ಸಾಕ್ಷಿಯಾಗಿದೆ.

ಹೌದು, ಜಿಬಿಎ ಚುನಾವಣೆಗೆ ನಾವು ಸಿದ್ಧತೆ ಮಾಡಿಕೊಳ್ಳುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಹೇಳಿದ್ದಾರೆ.

ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಬಿಎ ಚುನಾವಣೆ  ಹಿನ್ನಲೆಯಲ್ಲಿ ಇದೇ  ಅ.12ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಹಿಳಾ ಸಮಾವೇಶ ನಡೆಸೋದಕ್ಕೆ ಸಿದ್ಧತೆ ಮಾಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಒಗ್ಗಟ್ಟಿನಿಂದ ಸಂಘ ಮುನ್ನಡಿಸಿ

ಬೆಂಗಳೂರಿನಲ್ಲಿ ಈ ಬಾರಿ 50-60 ಸೀಟು ಪಡೆಯುವ ಸಿದ್ಧತೆ ಮಾಡಿದ್ದೇವೆ. ಹೀಗಾಗಿ ಅ.12ರಂದು 50 ಸಾವಿರ ಮಹಿಳೆಯರನ್ನ ಸೇರಿಸಿ ಸಮಾವೇಶ ಮಾಡ್ತೀವಿ ಎಂದಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ಒಗ್ಗಟ್ಟಿನಿಂದ ಸಂಘ ಮುನ್ನಡಿಸಿ
Next: ದಾಖಲೆ ಬರೆದ ಕಾಂತಾರ ಚಾಪ್ಟರ್ 1

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.