Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಮಾಜಿ ಸಂಸದ!
  • Bangalore
  • Politics
  • State

ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಮಾಜಿ ಸಂಸದ!

Praja Vahini October 4, 2025 1 minute read
WhatsApp Image 2025-10-04 at 11.35.53
Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಈಗಾಗಲೇ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ವೀಕ್ಷಣೆಗೆ ಟಿಕೆಟ್ ಸಿಗದೇ ಅಭಿಮಾನಿಗಳು ಪರದಾಡುತ್ತಿದ್ದಾರೆ.

ಹೌದು, ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ ದೊರೆತಿದೆ.

ಇನ್ನು ಕಾಂತಾರ ಚಾಪ್ಟರ್ 1 ಸಿನಿಮಾ ನೋಡಲು ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಿನಿಮಾ ವೀಕ್ಷಣೆಗೆ ಇಡೀ ಥಿಯೇಟರ್‌ ಬುಕ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ದಾಖಲೆ ಬರೆದ ಕಾಂತಾರ ಚಾಪ್ಟರ್ 1

 

About the Author

Praja Vahini

Editor

View All Posts

Spread the love

Post navigation

Previous: ದಾಖಲೆ ಬರೆದ ಕಾಂತಾರ ಚಾಪ್ಟರ್ 1
Next: ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಜಾತಿಗಣತಿ ಪ್ರಾರಂಭ

Views:

53

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.