Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿಕ್ಷಣದ ಬಲವಾದ ಅಡಿಪಾಯದಿಂದಲೇ ಸಮಾಜ ಬಲಪಡುತ್ತದೆ: ಸತೀಶ್ ರೆಡ್ಡಿ
  • Bangalore
  • Politics
  • State

ಶಿಕ್ಷಣದ ಬಲವಾದ ಅಡಿಪಾಯದಿಂದಲೇ ಸಮಾಜ ಬಲಪಡುತ್ತದೆ: ಸತೀಶ್ ರೆಡ್ಡಿ

Praja Vahini October 8, 2025 1 minute read
WhatsApp Image 2025-10-08 at 13.04.54
Spread the love

ಬೆಂಗಳೂರು: ಪ್ರತಿಯೊಬ್ಬ ಮನುಷ್ಯನಿಗೆ ಶಿಕ್ಷಣ ಎಂಬುದು ಅವರ ಜೀವನದುದ್ದಕ್ಕೂ ದಾರಿದೀಪವಾಗರುತ್ತದೆ ಹಾಗಾಗಿ ಪ್ರತಿಯೊಬ್ಬರೂ ಶಿಕ್ಷಣದ ಕಡೆಗೆ ಗಮನಕೊಡಬೇಕು ಎಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಹೇಳಿದರು.

ಇಂದು (ಬುಧವಾರ ಅ. 08) ಹೊಂಗಸಂದ್ರದಲ್ಲಿ ಹೊಸದಾಗಿ ನಿರ್ಮಿಸಲಾದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಶಾಸಕರ ಅನುದಾನದಡಿ ನಿರ್ಮಿಸಲಾದ ಈ ಆಧುನಿಕ ಶಾಲೆ ಸ್ಮಾರ್ಟ್ ಕ್ಲಾಸ್ ರೂಮ್‌ಗಳು ಮತ್ತು ಹೈಟೆಕ್ ಶಿಕ್ಷಣ ವ್ಯವಸ್ಥೆಯಿಂದ ಸಜ್ಜುಗೊಂಡಿದೆ.

ಇದು ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಮತ್ತು ಉನ್ನತ ಮಟ್ಟದ ಕಲಿಕಾ ವಾತಾವರಣವನ್ನು ಒದಗಿಸುತ್ತದೆ. ಶಿಕ್ಷಣದ ಬಲವಾದ ಅಡಿಪಾಯದಿಂದಲೇ ಸಮಾಜ ಬಲಪಡುತ್ತದೆ ಎಂಬ ನಂಬಿಕೆಯಿಂದ, ಗುಣಮಟ್ಟದ ಶಿಕ್ಷಣಕ್ಕೆ ನಮ್ಮ ಬದ್ಧತೆ ಮುಂದುವರಿಯುತ್ತದೆ ಎಂದರು. ಇದನ್ನೂ ಓದಿ: ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ

ಈ ಸಂದರ್ಭದಲ್ಲಿ ನಿಕಟಪೂರ್ವ ಬಿಬಿಎಂಪಿ ಸದಸ್ಯರಾದ ಶ್ರೀಮತಿ ಭಾರತಿ ರಾಮಚಂದ್ರ ರವರು, ಮಾಜಿ ನಗರಸಭಾ ಸದಸ್ಯರಾದ ಟಿ.ರಾಮಚಂದ್ರ ರವರು, ಬಿಜೆಪಿ ಮುಖಂಡರಾದ ಶ್ರೀನಿವಾಸ ರೆಡ್ಡಿ ರವರು, ಪಟ್ಟಾಭಿ ರೆಡ್ಡಿ ರವರು, ರಾಜಪ್ಪ ರವರು,ಗೋಪಿ ರವರು, ರೂಪೇಶ್ ರವರು,ನಾಗಭೂಷಣ್ ರೆಡ್ಡಿ ರವರು, ಬಾಬು ರೆಡ್ಡಿ ರವರು,S ಗಿರೀಶ್ ರವರು,ಒಬೇಶ್ ರವರು, ಹರಿದಾಸ್ ರವರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಬಿಬಿಎಂಪಿ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: ಸಿಎಂ
Next: ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆಗೆ ಡಿಕೆಶಿ  ಹೇಳಿದ್ದೇನೆ?

Views:

51

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.