Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆಗೆ ಡಿಕೆಶಿ  ಹೇಳಿದ್ದೇನೆ?
  • Bangalore
  • Politics
  • State

ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆಗೆ ಡಿಕೆಶಿ  ಹೇಳಿದ್ದೇನೆ?

Praja Vahini October 8, 2025 1 minute read
WhatsApp Image 2025-10-08 at 14.29.43
Spread the love

ಬೆಂಗಳೂರು: ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬೀಗ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಸದಾಶಿವನಗರದ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದಲ್ಲಿ ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಶಿಕ್ಷಣದ ಬಲವಾದ ಅಡಿಪಾಯದಿಂದಲೇ ಸಮಾಜ ಬಲಪಡುತ್ತದೆ: ಸತೀಶ್ ರೆಡ್ಡಿ
Next: ಬಿಗ್‌ಬಾಸ್‌ 12ಕ್ಕೆ ಬಿಗ್‌ ರಿಲೀಫ್‌

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.