Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಟ್ಟು ಬೋಲ್ಟ್ ಮಿನಿಸ್ಟರ್ ಡಿಕೆಶಿ: ಜೆಡಿಎಸ್
  • Bangalore
  • Cinema
  • Politics
  • State

ನಟ್ಟು ಬೋಲ್ಟ್ ಮಿನಿಸ್ಟರ್ ಡಿಕೆಶಿ: ಜೆಡಿಎಸ್

Praja Vahini October 8, 2025
WhatsApp Image 2025-10-08 at 15.15.21
Spread the love

ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿ ನಗರದಲ್ಲಿರುವ ಜಾಲಿವುಡ್ ನಲ್ಲಿ ಕನ್ನಡ ಬಿಗ್ ಬಾಸ್ 12 ಶೋ ನಡೆಯುತ್ತಿದ್ದು, ಪರಿಸರ ನಿಯಮ ಉಲ್ಲಂಘನೆ  ಮಾಡಿರುವುದರಿಂದ ಜಾಲಿವುಡ್ ಹಾಗೂ ಬಿಗ್ ಬಾಸ್ ಮನೆ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೂ ಬೀಗ ಹಾಕಲಾಗಿದೆ..

ಸುಮಾರು 5 ಕೋಟಿಗೂ ಅಧಿಕ ಹಣ ಖರ್ಚು ಮಾಡಿ ಮನೆ ನಿರ್ಮಾಣ ಮಾಡಿ ಈಗಷ್ಟೇ ಪ್ರಾರಂಭವಾಗಿರುವ ಕನ್ನಡ ಬಿಗ್ ಬಾಸ್ ಸೀಸನ್ 12ಕ್ಕೆ ಆರಂಭದಲ್ಲೇ ಕಂಟಕ ಎದುರಾಗಿದೆ.

ಇನ್ನು ಬಿಗ್ ಬಾಸ್ ಮನೆಗೆ ಬೀಗ ಹಾಕಿಸಲು ಪ್ರಮುಖ ಕಾರಣವೇ ಡಿಕೆ ಶಿವಕುಮಾರ್ ರೆಂದು ಜೆಡಿಎಸ್ ಟ್ವೀಟ್ ಮಾಡಿದೆ. ಇದನ್ನೂ ಓದಿ: ಬಿಗ್‌ಬಾಸ್‌ 12ಕ್ಕೆ ಬಿಗ್‌ ರಿಲೀಫ್‌

ಸೋಶಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಜೆಡಿಎಸ್, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್ ಬಾಸ್ ರಿಯಾಲಿಟಿ ಷೋ ಬಂದ್ ಮಾಡಿಸಿ, ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ ಎಂದು ಬರೆದುಕೊಂಡಿದೆ.

About the Author

Praja Vahini

Editor

View All Posts

Spread the love

Post navigation

Previous: ಬಿಗ್‌ಬಾಸ್‌ 12ಕ್ಕೆ ಬಿಗ್‌ ರಿಲೀಫ್‌
Next: ಕರ್ನಾಟಕವು ಭಾರತದ ತಂತ್ರಜ್ಞಾನ ಮತ್ತು ಹೂಡಿಕೆ ರಾಜಧಾನಿ ಮಾತ್ರವಲ್ಲ: ಪ್ರಿಯಾಂಕ್‌ ಖರ್ಗೆ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.