Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಔತಣಕೂಟ ಆಯೋಜಿಸಿರುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್
  • Uncategorized

ಔತಣಕೂಟ ಆಯೋಜಿಸಿರುವುದರಲ್ಲಿ ತಪ್ಪೇನಿದೆ?: ಡಿ.ಕೆ. ಶಿವಕುಮಾರ್

Praja Vahini October 9, 2025 1 minute read
WhatsApp Image 2025-10-09 at 14.44.30
Spread the love

ಬೆಂಗಳೂರು: ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವುದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ನಗರದಲ್ಲಿ ಇಂದು (ಗುರುವಾರ ಅಕ್ಟೋಬರ್ 9) ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.

ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ: ಬೊಮ್ಮಾಯಿ

ಇನ್ನು ಬಿಗ್ ಬಾಸ್ ವಿಚಾರವಾಗಿ ಮಾತನಾಡಿದ ಅವರು, ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ. ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ, ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಕಳುಹಿಸಿದ್ದೇನೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ: ಬೊಮ್ಮಾಯಿ
Next: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆಯಿಲ್ಲ: ಬೊಮ್ಮಾಯಿ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.