Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಹಾರದ ಮಹಾಯುದ್ಧದಲ್ಲಿ ಗೆಲ್ಲೋರು ಯಾರು?
  • National
  • Politics
  • ದೆಹಲಿ

ಬಿಹಾರದ ಮಹಾಯುದ್ಧದಲ್ಲಿ ಗೆಲ್ಲೋರು ಯಾರು?

Praja Vahini October 10, 2025 1 minute read
WhatsApp Image 2025-10-10 at 11.23.48
Spread the love

ದೆಹಲಿ: 2025 ನೇ ಸಾಲಿನ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ನ. 6 ಮತ್ತು 11 ರಂದು ಮತದಾನ ನಡೆಯಲಿದೆ. ಅಲ್ಲದೆ ನ. 14 ರಂದು ಫಲಿತಾಂಶ ಹೊರಬರಲಿದೆ. ಎನ್‌ಡಿಎ ಮತ್ತು ಮಹಾಘಟಬಂಧನ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ಹೌದು, ಬಿಹಾರದಲ್ಲಿ ಚುನಾವಣೆ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಚದುರಿದ್ದು, ಬಿಹಾರದ ರಾಜಕೀಯ ಪರಿಸ್ಥಿತಿ ಕುರಿತು ಮ್ಯಾಟ್ರಿಜ್ ನಡೆಸಿದ ಸಮೀಕ್ಷೆಯು ಮಹತ್ವದ ಫಲಿತಾಂಶಗಳನ್ನು ಹೊರಹಾಕಿದೆ. ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಗಳಿಸಿ, ಮಹಾರಾಷ್ಟ್ರ ಮಾದರಿಯಲ್ಲಿ ಅಧಿಕಾರಕ್ಕೆ ಮರಳುವ ಸಾಧ್ಯತೆ ಇದೆ.

ಬಹುಮತಕ್ಕೆ 122 ಸೀಟ್‌ಗಳ ಅಗತ್ಯ ಇದ್ದು, 243 ವಿಧಾನಸಭಾ ಕ್ಷೇತ್ರ ಇರುವ ಬಿಹಾರದಲ್ಲಿ ಎನ್‌ಡಿಎ 150 ರಿಂದ 160 ಸೀಟ್‌ಗಳಲ್ಲಿ ಗೆಲುವು ಸಾಧಿಸಿ ಅಧಿಕಾರ ಹಿಡಿಯಲಿದೆ. ಇಂಡಿಯಾ ಒಕ್ಕೂಟ 75-85 ಸೀಟ್‌ ಗೆಲ್ಲುವ ಸಾಧ್ಯತೆ ಇದ್ದರೆ, ಸ್ವತಂತ್ರ ಅಭ್ಯರ್ಥಿಗಳು 15-25 ಸೀಟ್‌ ಗೆಲ್ಲುವ ಸಾಧ್ಯತೆ ಇದೆ. ಇದನ್ನೂ ಓದಿ: ಬಿಹಾರದ ಮಹಾಯುದ್ಧದಲ್ಲಿ ಗೆಲ್ಲೋರು ಯಾರು?

ಇನ್ನು ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ 80-85 ಸೀಟ್‌ ಗೆಲ್ಲುವ ಸಾಧ್ಯತೆ ಇದ್ದರೆ, ನಿತೀಶ್‌ ಕುಮಾರ್‌ ಅವರ ಜೆಡಿಯು 60-65 ಸೀಟ್‌ ಗೆಲ್ಲಬಹುದು. ಎಲ್‌ಜೆಪಿ 4-6 ಸೀಟ್‌ ಗೆಲ್ಲಲಿದ್ದರೆ, ಎಚ್‌ಎಎಂ 3-6, ಆರ್‌ಎಲ್‌ಎಂ 1-2 ಸೀಟ್‌ ಗೆಲ್ಲಬಹುದು ಎಂದು ಅಂದಾಜು ನುಡಿದಿದೆ.

About the Author

Praja Vahini

Editor

View All Posts

Spread the love

Post navigation

Previous: ಬ್ಲೂಬೆರಿ ಹಿಲ್ಸ್‌ ರಸ್ತೆಯಲ್ಲಿ ಟೆಕ್-ಪಾರ್ಕ್‌ ನಿರ್ಮಾಣ
Next: ಹಾವೇರಿ ಗದಗ ಜಿಲ್ಲೆಗೆ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಜಾರಿ

Views:

44

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.