Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಗ್‌ ಬಾಸ್‌; ವೀಕೆಂಡ್ ಎಪಿಸೋಡ್ ನಲ್ಲಿ ಎಂದಿನಂತೆ ಕಿಚ್ಚ ಭಾಗಿ
  • Bangalore
  • Politics
  • State

ಬಿಗ್‌ ಬಾಸ್‌; ವೀಕೆಂಡ್ ಎಪಿಸೋಡ್ ನಲ್ಲಿ ಎಂದಿನಂತೆ ಕಿಚ್ಚ ಭಾಗಿ

Praja Vahini October 10, 2025 1 minute read
WhatsApp Image 2025-10-10 at 14.41.05
Spread the love

ಬೆಂಗಳೂರು: ಬಿಗ್ ಬಾಸ್ ಪ್ರಾರಂಭಕ್ಕೆ ಸರ್ಕಾರದಿಂದ ಆದೇಶ ಸಿಗುತ್ತಿದ್ದಂತೆ, ಬಿಗ್ ಬಾಸ್ ನ ಎಲ್ಲಾ ಸ್ಪರ್ಧಿಗಳನ್ನು ಮತ್ತೆ ಬಿಗ್ ಬಾಸ್ ಮನೆಗೆ ಕರೆದುಕೊಂಡು ಬಂದು ಎಂದಿನಂತೆ ಬಿಗ್ ಬಾಸ್ ಪ್ರಾರಂಭವಾಗಿದೆ.

ಅಲ್ಲದೆ ನಟ ಹಾಗೂ ನಿರೂಪಕ ಕಿಚ್ಚ ಸುದೀಪ ಅವರು ಪ್ರತಿ ಶನಿವಾರ ಹಾಗೂ ಭಾನುವಾರದಂದು ಬಿಗ್ ಬಾಸ್ ಮನೆಯ ಸದಸ್ಯರ ಜೊತೆ ಮಾತುಕತೆ ನಡೆಸುತ್ತಾರೆ. ಅದರಂತೆ ಇಂದು ಸುದೀಪ್ ಅವರು ಬಿಗ್ ಬಾಸ್ ಚಿತ್ರಿರಣದಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಸದ್ಯಕ್ಕೆ ಸಂಪೂರ್ಣವಾಗಿ ಜಾಲಿವುಡ್‌ ಸ್ಟುಡಿಯೋ ತೆರೆಯಲು ಅನುಮತಿ ನೀಡಿಲ್ಲ. ಆದರೆ ಬಿಗ್‌ ಬಾಸ್‌ ನಡೆಯುವ ಜಾಗ ತೆರೆಯಲು ಮಾತ್ರ ಅನುಮತಿ ನೀಡಿದೆ. ಇದನ್ನೂ ಓದಿ: ಬಿಗ್ ಬಾಸ್ ರೀ ಓಪನ್ ಗೆ ಕಿಚ್ಚನ ಕಸರತ್ತೆನು?

ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜಾಲಿವುಡ್‌ ಸ್ಟುಡಿಯೋದ ಆಡಳಿತ ಮಂಡಳಿ ಮಾಲಿನ್ಯ ನಿಯಂತ್ರಣ ಮಂಡಳಿ ಜೊತೆ ಮನವಿ ಮಾಡಿದೆ. ಡಿಸಿಎಂ ಡಿಕೆ ಶಿವಕುಮಾರ್‌ ಮಧ್ಯಪ್ರವೇಶದಿಂದ ಮತ್ತೆ ಬಿಗ್‌ ಬಾಸ್‌ ಮನೆಯಲ್ಲಿ ಶೂಟಿಂಗ್‌ ಆರಂಭವಾಗಿದೆ. ಗುರುವಾರ ಮುಂಜಾನೆ ಬಿಡದಿ ರೆಸಾರ್ಟ್‌ನಲ್ಲಿದ್ದ ಸ್ಪರ್ಧಿಗಳು ಮನೆ ಪ್ರವೇಶ ಮಾಡಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ದಾಖಲೆ ಬರೆಯುತ್ತಿರುವ ಚಿನ್ನ, ಬೆಳ್ಳಿಯ ಬೆಲೆ
Next: ಮುಖ್ಯಮಂತ್ರಿಗಳೇ, ವರ್ಗಾವಣೆ ದಂಧೆ ನಿಲ್ಲಿಸಲು ನಿಮ್ಮ ಮಗನಿಗೆ ಹೇಳಿ: ಪ್ರತಾಪ್​ ಸಿಂಹ

Views:

49

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.