Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಸ್ತೆ ಕಾಮಗಾರಿಗೆ ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಕೆಶಿ
  • Bangalore
  • Politics
  • State

ರಸ್ತೆ ಕಾಮಗಾರಿಗೆ ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಕೆಶಿ

Praja Vahini October 11, 2025 1 minute read
WhatsApp Image 2025-10-11 at 11.50.51
Spread the love

ಬೆಂಗಳೂರು: ಇಂದಿನ ದಿನಗಳಲ್ಲಿ ತಂತ್ರಜ್ಞಾನ ಬಹಳ ಮುಂದುವರೆದಿದೆ ಹಾಗಾಗಿ ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದಲ್ಲಿ ಇಂದು ಶನಿವಾರ ಅಕ್ಟೋಬರ್ 11ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಗರದಾದ್ಯಂತ ರಾತ್ರಿಯೆಲ್ಲಾ ಜೋರಾಗಿ ಮಳೆ ಸುರಿದಿದೆ. ನಮ್ಮ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಎಲ್ಲಿಯೂ ಅವಘಡಗಳು ನಡೆದ ಸುದ್ದಿಗಳು ವರದಿಯಾಗಿಲ್ಲ. ಒಂದಷ್ಟು ಕಡೆ ಮಾತ್ರ ನೀರಿನ ಹರಿವಿಗೆ ಅಡಚಣೆ ಉಂಟಾಗಿದೆ ಎಂದರು. ಇದನ್ನೂ ಓದಿ: ಜನಸಾಮಾನ್ಯರ ಜತೆ ಹೆಜ್ಜೆಹಾಕಿದ ಡಿಕೆಶಿ

ಒಂದು ವಾರಗಳ ಹಿಂದೆ ಮುಚ್ಚಿದ್ದ ರಸ್ತೆಗುಂಡಿಗಳು ಮಳೆಗೆ ಮತ್ತೆ ಹಾಳಾಗುತ್ತಿರುವುದು ಸಾಮಾನ್ಯ. ಯಾವುದೇ ಸಂದರ್ಭದಲ್ಲಿ ಮಳೆ ಬಂದಾಗ ಈ ರೀತಿ ತೊಂದರೆಯಾಗುತ್ತದೆ, ಸಮಸ್ಯೆ ಬಗೆ ಹರಿಸಲಾಗುವುದು ಎಂದರು.

About the Author

Praja Vahini

Editor

View All Posts

Spread the love

Post navigation

Previous: ಜನಸಾಮಾನ್ಯರ ಜತೆ ಹೆಜ್ಜೆಹಾಕಿದ ಡಿಕೆಶಿ
Next: ಮೋದಿ ಎಂದರೆ ಪ್ರೇರಣಾದಾಯಕ ಶಕ್ತಿ: ಬೊಮ್ಮಾಯಿ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.