Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಲಾಲ್‌ಬಾಗ್ ರಕ್ಷಣೆಗೆ ನಾವು ಬದ್ಧ: ಡಿಕೆಶಿ
  • Bangalore
  • Politics
  • State

ಲಾಲ್‌ಬಾಗ್ ರಕ್ಷಣೆಗೆ ನಾವು ಬದ್ಧ: ಡಿಕೆಶಿ

Praja Vahini October 11, 2025 1 minute read
WhatsApp Image 2025-10-11 at 18.20.09
Spread the love

ಬೆಂಗಳೂರು: ಲಾಲ್‌ಬಾಗ್‌ನ ಅಭಿವೃದ್ಧಿಗೆ ₹10 ಕೋಟಿ ಅನುದಾನವನ್ನು ಜಿಬಿಎ ವತಿಯಿಂದ ಘೋಷಿಸಲಾಗಿದೆ. ಸಾರ್ವಜನಿಕರ ಮನವಿ ಮೇರೆಗೆ ಇಲ್ಲಿ ಇನ್ಮುಂದೆ ಉಚಿತ ಶೌಚಾಲಯ, ಜಿಮ್ ವ್ಯವಸ್ಥೆ ಹಾಗೂ ಬೆಳಗ್ಗೆಯಿಂದ ಸಂಜೆಯವರೆಗೂ ವೈದ್ಯರು ಮತ್ತು ಆಂಬುಲೆನ್ಸ್ ಸೇವೆ ನಿಯೋಜಿಸಲಾಗುವುದು. ಅಲ್ಲದೆ, ಬೆಂಗಳೂರಿನ ಇತರೆಡೆಗಳಲ್ಲಿಯೂ ಲಾಲ್‌ಬಾಗ್ ಮಾದರಿಯಲ್ಲಿ ಟ್ರೀ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲು ಆರ್ಥಿಕ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇದನ್ನೂ ಓದಿ: ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ: ಡಿಕೆಶಿ

ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಲಾಲ್‌ಬಾಗ್ ನಲ್ಲಿ ಸಾರ್ವಜನಿಕರನ್ನು ಮಾತನಾಡಿಸಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಆಸ್ತಿಯಾದ ಲಾಲ್‌ಬಾಗ್ ಉದ್ಯಾನಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳುವುದು ನಮ್ಮ ಪ್ರಥಮ ಆದ್ಯತೆ. ಟನಲ್ ರಸ್ತೆಯ ಪ್ರವೇಶ-ನಿರ್ಗಮನಕ್ಕೆ ಕೇವಲ ಅರ್ಧ ಎಕರೆ ಪ್ರದೇಶ ಮಾತ್ರ ಬಳಸಲಾಗುವುದು. ಪಾರ್ಕಿಂಗ್ ಜಾಗವನ್ನು ತಾತ್ಕಾಲಿಕವಾಗಿ ಉಪಯೋಗಿಸಿ, ನಂತರ ಅದನ್ನು ಉದ್ಯಾನಕ್ಕೆ ಹಿಂದಿರುಗಿಸಲಾಗುವುದು. ಉತ್ತಮ ಆಡಳಿತ ನೀಡಲು ಎಲ್ಲಾ ಸಲಹೆಗಳನ್ನು ಪರಿಗಣಿಸಿ, ಯೋಜನೆಯ ಟೆಂಡರ್ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. ಎಂದರು.

About the Author

Praja Vahini

Editor

View All Posts

Spread the love

Post navigation

Previous: BMTC ಚಾಲಕನ ಮಹಾ ಎಡಪಟ್ಟು 9 ವಾಹನಗಳು ಜಖಂ
Next: ಹಿರಿಯ ನಟ ಉಮೇಶ್ ಆರೋಗ್ಯದಲ್ಲಿ ಏರುಪೇರು

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.