Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು: ಸಿಎಂ
  • Politics
  • State
  • ಬಾಗಲಕೋಟೆ

ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು: ಸಿಎಂ

Praja Vahini October 14, 2025 1 minute read
WhatsApp Image 2025-10-14 at 11.36.39
Spread the love

ಬಾಗಲಕೋಟೆ: ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ  ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ, ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ ಕೊಡಿ ಎಂದು ಕೇಳುವುದಿಲ್ಲ. ಗುಣಮುಖರಾದ ನಂತರ ಯಾವ ಜಾತಿ ಎಂದು ಕೇಳುವುದು ನ್ಯಾಯವೇ? ಬಸವಣ್ಣನವರು ದಯೆ ಇಲ್ಲದ ಧರ್ಮ ಯಾವುದಯ್ಯ? ದಯೆಯೇ ಧರ್ಮದ ಮೂಲ ಎಂದು ಹೇಳಿದ್ದಾರೆ. ಇದನ್ನು ತಿಳಿದುಕೊಳ್ಳಬೇಕು. ಇದನ್ನೂ ಓದಿ: ಬಿಲ್ಡರ್ ನಿಂದ ಕಿರುತೆರೆ ನಟ ನಟಿಯರಿಗೆ ಮಹಾ ವಂಚನೆ!

ಇತ್ತೀಚೆಗೆ ಸನಾತನ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬರು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿದ್ದಾರೆ. ಯಾವ ಧರ್ಮವೂ ದ್ವೇಷಿಸಬೇಕು ಎಂದು ಹೇಳುವುದಿಲ್ಲ. ಕಾನೂನು ಓದಿರುವ ವಕೀಲನೊಬ್ಬ ಈ ರೀತಿ ಮಾಡುವುದನ್ನು ನಾವು ಖಂಡಿಸಬೇಕು. ಸಹಿಸಿಕೊಳ್ಳಬಾರದು. ಇಂಥವೆಲ್ಲಾ ನಡೆದರೆ ಸಮಾಜದಲ್ಲಿ ಶಾಂತಿ ಹೇಗೆ ನೆಲೆಸಲು ಸಾಧ್ಯ? ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ರಾಜು ತಾಳಿಕೋಟಿ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗ
Next:  ಡಿಕೆಶಿ ಭೇಟಿ ಮಾಡಿದ ಸಿಂಗಾಪುರ್ ಕಾನ್ಸುಲೇಟ್

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.