Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಸುಲಭ: ಡಿಕೆಶಿ
  • Bangalore
  • Politics
  • State

ಇನ್ಮುಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಸುಲಭ: ಡಿಕೆಶಿ

Praja Vahini October 15, 2025 1 minute read
WhatsApp Image 2025-10-15 at 12.22.28
Spread the love

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬೆಂಗಳೂರಿನ ನಾಗರಿಕರಿಗೆ ಅನುಕೂಲವಾಗಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾವನ್ನು ಆನ್‌ಲೈನ್‌ನಲ್ಲೇ ಪಡೆಯುವುದಕ್ಕೆ ಇಂದು (ಬುಧವಾರ ಅ. 15) ಉಪಮುಖ್ಯಮಂತ್ರಿ ಡಿ‌.ಕೆ. ಶಿವಕುಮಾರ್ ವಿಧಾನಸೌಧದಲ್ಲಿ  ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, 2000 ಚ.ಮೀ.ಗಳವರೆಗಿನ ನಿವೇಶನಗಳಿಗೆ bbmp.karnataka.gov.in/BtoAKhata ವೆಬ್‌ಸೈಟ್‌ನಲ್ಲಿ ಹಾಗೂ 2000 ಚ.ಮೀ.ಗೂ ಹೆಚ್ಚಿನ ನಿವೇಶನಗಳಿಗೆ bpas.bbmp.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದರಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದ್ದು, ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ತಾಪತ್ರಯ ಕಡಿಮೆ ಆಗಲಿದೆ ಎಂದರು. ಇದನ್ನೂ ಓದಿ: ಜೀವ ಬೆದರಿಕೆ ಕರೆಗಳ ವಿಡಿಯೋ ರಿಲೀಸ್ ಮಾಡಿದ ಪ್ರಿಯಾಂಕ ಖರ್ಗೆ

 

About the Author

Praja Vahini

Editor

View All Posts

Spread the love

Post navigation

Previous: ಜೀವ ಬೆದರಿಕೆ ಕರೆಗಳ ವಿಡಿಯೋ ರಿಲೀಸ್ ಮಾಡಿದ ಪ್ರಿಯಾಂಕ ಖರ್ಗೆ
Next: ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ಡಿಕೆಶಿ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.