Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
  • Bangalore
  • Politics
  • State

SSLC, PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

Praja Vahini October 15, 2025
WhatsApp Image 2025-10-15 at 16.03.38
Spread the love

ಬೆಂಗಳೂರು: ರಾಜ್ಯದಲ್ಲಿ ಇಷ್ಟು ದಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಒಂದು ವಿಷಯಕ್ಕೆ ಕನಿಷ್ಠವಾದರೂ 35% ಅಂಕ ಪಡೆದರೆ ಮಾತ್ರ ವಿದ್ಯಾರ್ಥಿಗಳನ್ನು ಮುತ್ತಿನ ಉತ್ತೀರ್ಣತಾ ಮಾಡಲಾಗುತ್ತಿತ್ತು. ಆದರೀಗ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದು, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಒಂದು ವಿಷಯದಲ್ಲಿ ಕೇವಲ 100 ಕ್ಕೆ 33 ಅಂಕ ಪಡೆದರೆ ಉತ್ತೀರ್ಣ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಈ ಕುರಿತು ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಸಕ್ತ ವರ್ಷದಿಂದ 33% ಅಂಕ ಪಡೆದರೆ ಎಸ್‌ಎಸ್‌ಎಲ್‌ಸಿ ಪಾಸ್‌ ಎಂದು ಘೋಷಿಸಲಾಗುವುದು. ಅಲ್ಲಿಗೆ 625ಕ್ಕೆ 206 ಅಂಕ ಪಡೆದರೆ ವಿದ್ಯಾರ್ಥಿಗಳು ಉತ್ತೀರ್ಣ ಆಗಲಿದ್ದಾರೆ. ಆಂತರಿಕ ಅಂಕ, ಬಾಹ್ಯ ಅಂಕ ಎರಡು ಸೇರಿ 33% ಪಡೆಯಬೇಕಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದರು.

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಿದ್ದೇವೆ. ಪಾರದರ್ಶಕವಾಗಿ ಇರಲಿ ಅಂತ ವೆಬ್ ಕ್ಯಾಸ್ಟ್ ಮಾಡಿದ್ವಿ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ರು. ವಿಶೇಷ ತರಗತಿ ಪಡೆದು ವಿದ್ಯಾರ್ಥಿಗಳನ್ನ ತಯಾರು ಮಾಡಿದ್ರು. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ವಿವರಿಸಿದರು. ಇದನ್ನೂ ಓದಿ: ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ಡಿಕೆಶಿ

ಇದೀಗ ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು 33% ಪಾಸಿಂಗ್‌ ಅಂಕ ನಿಗದಿ ಮಾಡಲಾಗಿದೆ. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು 33% ಅಂಕ ಪಡೆದ ವಿದ್ಯಾರ್ಥಿಯನ್ನ ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಹಾಸನಾಂಭೆ; VIP ವ್ಯವಸ್ಥೆ ಇಲ್ಲದ ಶ್ರೀಸಾಮಾನ್ಯರ ದರ್ಶನಕ್ಕೆ ಆಧ್ಯತೆ: ಸಿಎಂ
Next: ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ  ಹೆದರುವುದಿಲ್ಲ: ಸಿಎಂ

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.