Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ!
  • Bangalore
  • Crime
  • Politics
  • State

ಸಿಎಂ, ಡಿಸಿಎಂ ಮನೆಗೆ ಬಾಂಬ್ ಬೆದರಿಕೆ!

Praja Vahini October 16, 2025 1 minute read
WhatsApp Image 2025-10-16 at 11.36.49
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿರುವ ರಾಜಕೀಯ ವ್ಯಕ್ತಿಗಳಿಗೆ ಬಾಂಬ್ ಬೆದರಿಕೆಯ ಕರೆಗಳು ಇತ್ತೀಚಿಗೆ ಹೆಚ್ಚಾಗುತ್ತಿದ್ದು, ಅದರಂತೆ ಇದೀಗ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮನೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

ಹೌದು, ಸಿಎಂ ಹಾಗೂ ಡಿಸಿಎಂ ಮನೆಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಮಿಳುನಾಡಿನ ವ್ಯಕ್ತಿಯೋರ್ವನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಆರ್ನಾ ಅಶ್ವಿನ್ ಶೇಖರ್ (aarna.ashwinshekher@outlook.com) ಎಂಬಾತನ ಐಡಿಯಿಂದ ಡಿಸಿಎಂ ಡಿಕೆ ಶಿವಕುಮಾರ್​​ ಇ-ಮೇಲ್​ ಐಡಿಗೆ ಬಾಂಬ್​ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಇದನ್ನೂ ಓದಿ: ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ  ಹೆದರುವುದಿಲ್ಲ: ಸಿಎಂ

6 ಆರ್​​ಡಿಎಕ್ಸ್ ಬಾಂಬ್​​ಗಳು ಇಬ್ಬರ ಮನೆಯಲ್ಲೂ ಫಿಕ್ಸ್ ಆಗಿದೆ.​ ರಿಮೋಟ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಬಾಂಬ್ ಸ್ಕ್ವಾಡ್ ತಕ್ಷಣ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಹುಸಿಬಾಂಬ್ ಕರೆ ಬಂದ ಹಿನ್ನೆಲೆ ಅಶ್ವತ್ಥ್ ನಾರಾಯಣಸ್ವಾಮಿ ಎಂಬುವವರ ದೂರು ಆಧರಿಸಿ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

About the Author

Praja Vahini

Editor

View All Posts

Spread the love

Post navigation

Previous: ಬೆದರಿಕೆಗೆ ನಾನೂ ಹೆದರಲ್ಲ: ಖರ್ಗೆಯವರೂ  ಹೆದರುವುದಿಲ್ಲ: ಸಿಎಂ
Next: “A Symbol of Loyalty D K Shivakumar” ಪುಸ್ತಕ ಲೋಕಾರ್ಪಣೆ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.