ಬೆಂಗಳೂರು: ಮಾಜಿ ಕ್ರಿಕೆಟಿಗ, ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿರುವ ಅನಿಲ್ ಕುಂಬ್ಳೆ ಅವರು ಡಿಸಿಎಂ ಡಿ ಕೆ ಶಿವಕುಮಾರ್ ಗೃಹಕಚೇರಿಯಲ್ಲಿ ಇಂದು (ಗುರುವಾರ ಅ. 16) ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಅಲ್ಲದೆ ನಾಳೆ ಅನಿಲ್ ಕುಂಬ್ಳೆ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅನಿಲ್ ಕುಂಬಳೆ ಅವರಿಗೆ ಜನ್ಮದಿನದ ಶುಭ ಕೋರಿದರು. ಇದನ್ನೂ ಓದಿ: “A Symbol of Loyalty D K Shivakumar” ಪುಸ್ತಕ ಲೋಕಾರ್ಪಣೆ
