Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನೂತನ 3 ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರ ಪ್ರಮಾಣ ವಚನ ಸ್ವೀಕಾರ
  • Bangalore
  • Politics
  • State

ನೂತನ 3 ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರ ಪ್ರಮಾಣ ವಚನ ಸ್ವೀಕಾರ

Praja Vahini October 16, 2025
WhatsApp Image 2025-10-16 at 12.47.55
Spread the love

ಬೆಂಗಳೂರು: ನೂತನವಾಗಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕವಾಗಿರುವ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ. ವೆಂಕಟ್ ಸಿಂಗ್ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

ಇಂದು (ಗುರುವಾರ ಅ. 16) ರಾಜಭವನದ ಬ್ಯಾಂಕ್ವೇಟ್ ‌ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನೂತನವಾಗಿ ನೇಮಕವಾಗಿರುವ ಗೌರವಾನ್ವಿತ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು ಪೀಠಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಅಯುಕ್ತರುಗಳಾದ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರೆ, ಕಲಬುರಗಿ ಪೀಠಕ್ಕೆ ನೇಮಕವಾಗಿರುವ ಬಿ. ವೆಂಕಟ್ ಸಿಂಗ್ ಅವರು ದೇವರು ಮತ್ತು ಸಂವಿಧಾನದ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.  ಇದನ್ನೂ ಓದಿ:  ಡಿಕೆಶಿ ಭೇಟಿ ಮಾಡಿದ ಅನಿಲ್ ಕುಂಬ್ಳೆ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಅಶಿತ್ ಮೋಹನ್ ಪ್ರಸಾದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರುಗಳು ಹಾಗೂ ಮಾಹಿತಿ ಆಯೋಗದ ನಿವೃತ್ತ ಮಾಹಿತಿ ಆಯುಕ್ತರು ಸೇರಿದಂತೆ ಇತರೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ಸದ್ಯದಲ್ಲೇ 2ನೇ ಮದುವೆಯಾಗಲಿರುವ ರಘು ದೀಕ್ಷಿತ್
Next: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಸಿಎಂ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.