Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುತ್ತಿನ ರವಿಕೆಯಲ್ಲಿ ಕಂಗೊಳಿಸುತ್ತಿರುವ ಪ್ರಣೀತಾ
  • Bangalore
  • Cinema
  • State

ಮುತ್ತಿನ ರವಿಕೆಯಲ್ಲಿ ಕಂಗೊಳಿಸುತ್ತಿರುವ ಪ್ರಣೀತಾ

Praja Vahini October 17, 2025 1 minute read
WhatsApp Image 2025-10-17 at 11.51.11
Spread the love

ಬೆಂಗಳೂರು: ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ನಟಿ ಪ್ರಣೀತಾ ಈಗ ಮದುವೆಯಾಗಿ ಎರಡು ಮಕ್ಕಳ ತಾಯಿಯಾಗಿದ್ದರೂ ಕೂಡ ಯಾವ ನಟಿಗೂ ಕೂಡ ಅವರು ಕಡಿಮೆ ಇಲ್ಲ.

ಹೌದು, ನಟಿ ಪ್ರಣೀತಾ ಅವರು ಮದುವೆಯಾದ ನಂತರ ತಾತ್ಕಾಲಿಕವಾಗಿ ಸಿನಿಮಾ ರಂಗದಿಂದ ದೂರವಿದ್ದರೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳ ಜೊತೆ ಯಾವಾಗಲೂ ಕನೆಕ್ಟಿವ್ ಆಗಿರುತ್ತಾರೆ.

ಇನ್ನು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಫೋಟೋಗಳನ್ನು ಹಾಕುವ ಮೂಲಕ ತೆಲುಗು ಹಾಗೂ ಕನ್ನಡ ಚಿತ್ರರಂಗದ ಅಭಿಮಾನಿಗಳ ಜೊತೆಗೆ ಸಖತ್ ಟಚ್ ನಲ್ಲಿ ಇರುತ್ತಾರೆ.

ಯೆಸ್‌..ಇತ್ತೀಚಿಗಷ್ಟೇ ಮುತ್ತಿನ ರವಿಕೆಯನ್ನುಉಟ್ಟು ಸಕ್ಕತ್ ಗ್ಲಾಮರಸ್ ಆಗಿ ಫೋಟೋಶೂಟ್ ಮಾಡಿಸಿ instagram ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಮುತ್ತಿನ ರವಿಕೆಯನ್ನು ಉಟ್ಟು ಕಂಗೊಳಿಸುತ್ತಿರುವ ನಟಿ ಪ್ರಣೀತಾ ಅವರ ಫೋಟೋಗಳಿಗೆ ಅವರ ಅಭಿಮಾನಿಗಳು ವಿವಿಧ ಕಮೆಂಟ್ಸ್ ಹಾಕುತ್ತಿದ್ದಾರೆ. ಇದನ್ನೂ ಓದಿ: 2ನೇ ಮದುವೆಗೆ ಗ್ರೀನ್ ಸಿಗ್ನಲ್ ಕೊಟ್ರಾ ನಿವೇದಿತಾ ಗೌಡ..?

ಈ ಮುತ್ತಿನ ರವಿಕೆ ಡಿಸೈನ್, ಆಕರ್ಷಕ ಹಾಗೂ ಅದ್ದೂರಿಯಾಗಿದೆ. ಈ ಉಡುಗೆಯಲ್ಲಿ ಹಲವು ವಿಭಿನ್ನ ಪೋಸ್‌ಗಳನ್ನು ನೀಡಿರುವ ಅವರು, ತಮ್ಮ ಫ್ಯಾಷನ್ ಸೆನ್ಸ್ ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.‌ಫ್ಯಾಶನ್ ಮಾಡೆಲ್ ಆಗಿಯೂ ಗುರುತಿಸಿಕೊಂಡಿರುವ ಪ್ರಣೀತಾ, ಇತ್ತೀಚೆಗೆ ಕೇನ್ ಫಿಲ್ಮ್ ಫೆಸ್ಟಿವಲ್‌ನಲ್ಲೂ ಭಾಗವಹಿಸಿದ್ದರು. ಈ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಪ್ಲಾಟ್‌ಫಾರ್ಮ್‌ಗಳಲ್ಲೂ ತಮ್ಮನ್ನು ಮಿಂಚಿಸುತ್ತಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: 500 ಟನ್ ಹಸಿ ಕಸ ಗ್ಯಾಸ್ ಆಗಿ ಪರಿವರ್ತನೆ: ಡಿಕೆಶಿ
Next: ಹೆಚ್ ಡಿ ದೇವೇಗೌಡರ ಅರೋಗ್ಯ ವಿಚಾರಿಸಿದ ರಿಷಬ್ ಶೆಟ್ಟಿ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.