Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಹಾರ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ 
  • Bangalore
  • State
  • ಮೈಸೂರು

ಬಿಹಾರ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ: ಸಿಎಂ 

Praja Vahini October 17, 2025 1 minute read
WhatsApp Image 2025-10-17 at 13.36.12
Spread the love

ಮೈಸೂರು: ಬಿಹಾರ ರಾಜ್ಯದ ಚುನಾವಣೆಯಲ್ಲಿ ಇಂಡಿಯಾ ಬ್ಲಾಕ್ ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಇಂದು (ಶುಕ್ರವಾರ ಅ. 17) ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನ ಬದಲಾವಣೆ ಬಯಸುತ್ತಿದ್ದಾರೆ. ಬದಲಾವಣೆ ಆಗುತ್ತದೆ ಎಂಬ ನಂಬಿಕೆ ಇದೆ ಎಂದು ಅವರು ಹೇಳಿದರು. ರಾಹುಲ್ ಗಾಂಧಿಯವರ ಪಾದಯಾತ್ರೆಯ ಸಂದರ್ಭದಲ್ಲಿ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು ಗೆಲುವು ನಮ್ಮದಾಗಲಿದೆ ಎಂದರು. ಪ್ರಚಾರಕ್ಕೆ ಕರೆದರೆ ಹೋಗುತ್ತೇನೆ ಎಂದು ಹೇಳಿದರು.

ನವೆಂಬರ್ ಕ್ರಾಂತಿ: ನಿರ್ಲಕ್ಷಿಸಿ

ಕ್ರಾಂತಿ ಎಂದರೇನು? ಬದಲಾವಣೆ ಕ್ರಾಂತಿ ಅಲ್ಲ ಎಂದು ನವೆಂಬರ್ ಕ್ರಾಂತಿ ಬಗ್ಗೆ ಪ್ರಶ್ನಿಸಿದ  ಮಾಧ್ಯಮದವರಿಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದರು. ಯಾರು ಈ ಬಗ್ಗೆ ಹೇಳಿದರೂ ಮಾಧ್ಯಮದವರು ನಿರ್ಲಕ್ಷಿಸಬೇಕು ಎಂದರು. ಇದನ್ನೂ ಓದಿ: ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ: ಸಿಎಂ

 ಆರ್.ಎಸ್.ಎಸ್ ಸೇರಿದಂತೆ ಇತರೆ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ

ಶಾಲಾ ಆವರಣದಲ್ಲಿ ಸಂಘ ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013 ರಲ್ಲಿ ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸರ್ಕಾರಿ ಆದೇಶ ಹೊರಡಿಸಿದ್ದರು. ಕೇವಲ ಆರ್.ಎಸ್.ಎಸ್ ಚಟುವಟಿಕೆಗಳಿಗೆ ಮಾತ್ರವಲ್ಲ ಎಲ್ಲಾ ಸಂಘ ಸಂಸ್ಥೆಗಳ ಚಟುವಟಿಕೆಗಳ ಮೇಲೂ ಸರ್ಕಾರಿ  ಆದೇಶ ಅನ್ವಯವಾಗುತ್ತದೆ. ಸರ್ಕಾರಿ ಶಾಲೆ, ಆಟದ ಮೈದಾನ, ಸರ್ಕಾರಿ ಸ್ಥಳಗಳು, ಉದ್ಯಾನವನಗಳಲ್ಲಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ ಎಂದರು.

ರಾಜ್ಯದ ಏಳು ಕೋಟಿ ಜನರ ಸಮೀಕ್ಷೆ

ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿಯನ್ನು ಮಾಡುತ್ತದೆ, ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಈ ಜನರ ಆರ್ಥೀಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಾಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಕೊಟ್ಟ ಮಾತು ತಪ್ಪಿ ನಡೆಯಲು ನಾನು ಪ್ರಧಾನಿ ಮೋದಿ ಅಲ್ಲ: ಸಿಎಂ
Next: ಹುಲಿ ದಾಳಿಗೆ ತುತ್ತಾದ ಮಹದೇವಗೌಡರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.