Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಹಾನ ಸಯ್ಯದ್
  • Bangalore
  • Cinema
  • State

ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಹಾನ ಸಯ್ಯದ್

Praja Vahini October 18, 2025 1 minute read
WhatsApp Image 2025-10-18 at 11.25.47
Spread the love

ಬೆಂಗಳೂರು: ಸರಿಗಮಪ ಸೀಸನ್ 13 ರಲ್ಲಿ ಹಲವಾರು ಟೀಕೆಗಳಿಗೆ ಕಾರಣವಾಗಿದ್ದ ಸುಹಾನ ಸೈಯದ್ ಅವರು ಇದೀಗ ಹಿಂದೂ ಯುವಕನನ್ನು ಮದುವೆಯಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ತಮ್ಮ ಬೋಲ್ಡ್ ಲುಕ್ಸ್ ಮತ್ತು ‘ಡೋಂಟ್ ಕೇರ್’ ಸ್ವಭಾವದ ಮೂಲಕ ಸರಿಗಮಪ ಶೋನಲ್ಲಿ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದ ಸುಹಾನಾ, ಈಗ ಈ ದಿಟ್ಟ ನಿರ್ಧಾರದ ಮೂಲಕ ಮತ್ತೊಮ್ಮೆ ಗಮನ ಸೆಳೆದಿದ್ದಾರೆ.

ಹೌದು, ಸರಿಗಮಪ ಸೀಸನ್ 13 ರಿಂದ ಖ್ಯಾತಿಯನ್ನು ಹೊಂದಿದ್ದ ಮುಸ್ಲಿಂ ಯುವತಿ ಸುಹಾನ ಸೈಯದವರು ಇದೀಗ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗಾಯಕಿ ಸುಹಾನ ಸೈಯದವರು 16 ವರ್ಷದಿಂದ ಪ್ರೀತಿಸಿದ ಹಿಂದೂ ಹುಡುಗನನ್ನುಮದುವೆಯಾಗುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಹಾನಾ ಸೈಯದ್, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ಮದುವೆಯಾಗಿದ್ದಾರೆ. ಇದನ್ನೂ ಓದಿ:  ಮುತ್ತಿನ ರವಿಕೆಯಲ್ಲಿ ಕಂಗೊಳಿಸುತ್ತಿರುವ ಪ್ರಣೀತಾ

ಇನ್ನು ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಮಂತ್ರಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಬೆಂಗಳೂರಿನ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ ನಲ್ಲಿ ಸುಹಾನಾ ಸೈಯ್ಯದ್ ಮತ್ತು ನಿತಿನ್ ರವರ ಮದುವೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ.

 

 

 

About the Author

Praja Vahini

Editor

View All Posts

Spread the love

Post navigation

Previous: ಸರ್ಕಾರದ ಬೇಜವಾಬ್ದಾರಿತನದಿಂದ ಪ್ರತಿಷ್ಠಿತ ಕಂಪನಿ ಕೈತಪ್ಪಿದೆ: ಬೊಮ್ಮಾಯಿ
Next: ಶೂ ಎಸೆದ ವಕೀಲನ ಗಡಿಪಾರಿಗೆ ಒತ್ತಾಯಿಸಿ ಪ್ರತಿಭಟನೆ

Views:

62

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.